ಡಿ ಕೆ ಸುರೇಶ್ ಸಹೋದರಿ ಹೆಸರಿನಲ್ಲಿ ವಂಚನೆ : ಚಿತ್ರನಟ ಸೇರಿ ಮೂವರ ವಿರುದ್ಧ ಎಫ್‍ಐಆರ್ ದಾಖಲು

Date:

ಮಾಜಿ ಸಂಸದ ಡಿ ಕೆ ಸುರೇಶ್ ಅವರ ಸಹೋದರಿ ಎಂದು ನಂಬಿಸಿ ಚಿನ್ನದ ವ್ಯಾಪಾರಿಯೊಬ್ಬರಿಗೆ 9.82 ಕೋಟಿ ರೂ. ವಂಚಿಸಿರುವ ಆರೋಪ ಸಂಬಂಧ ನಟ ಸೇರಿ ಮೂವರ ವಿರುದ್ಧ ಇಲ್ಲಿನ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಇಲ್ಲಿನ ವಾರಾಹಿ ವರ್ಲ್ಡ್‌ ಆಫ್ ಗೋಲ್ಡ್ ಚಿನ್ನದಂಗಡಿಯ ಮಾಲೀಕರಾದ ವನಿತಾ ಎಸ್.ಐತಾಳ್ ಅವರು ನೀಡಿರುವ ದೂರಿನನ್ವಯ ಐಶ್ವರ್ಯಾ ಗೌಡ, ಹರೀಶ್ ಕೆ.ಎನ್ ಹಾಗೂ ನಟ ಧರ್ಮೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿದೆ.ಮಾಜಿ ಸಂಸದರ ಸಹೋದರಿ, ಅನೇಕ ರಾಜಕೀಯ ನಾಯಕರ ಪರಿಚಯವಿದೆ ಎಂದು ವನಿತಾ ಅವರಿಗೆ ಐಶ್ವರ್ಯಾ ಗೌಡ, ಹಾಗೂ ಆಕೆಯ ಪತಿ ಹರೀಶ್ ನಂಬಿಸಿದ್ದಾರೆ.

ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಸಾಲದ ರೂಪದಲ್ಲಿ ಚಿನ್ನ ಪಡೆದು ಆರಂಭದಲ್ಲಿ ಕೆಲ ಬಾರಿ ಹಣ ನೀಡಿದ್ದಾರೆ. ಆದರೆ 2023 ಅಕ್ಟೋಬರ್‌ನಿಂದ 2024 ಏಪ್ರಿಲ್‍ವರೆಗೆ ಹಂತ ಹಂತವಾಗಿ ಪಡೆದಿದ್ದ ಒಟ್ಟು 14 ಕೆ.ಜಿ 660 ಗ್ರಾಂ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡದೆ ವಂಚನೆ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ, ಪದೇಪದೇ ಹಣ ವಾಪಾಸ್ ಕೇಳಿದಾಗ, ಧರ್ಮೇಂದ್ರ ಮೂಲಕ ಕರೆ ಮಾಡಿಸಿ ಸಂಸದರ ಧ್ವನಿಯಲ್ಲಿ ಮಾತನಾಡಿಸಿದ್ದಾರೆ.ಈ ವಿಷಯ ತಿಳಿದ ಬಳಿಕ ಐಶ್ವರ್ಯಾಗೆ ಕರೆ ಮಾಡಿ ಪಡೆದಿದ್ದ ಚಿನ್ನಕ್ಕೆ ಪ್ರತಿಯಾಗಿ ಹಣ ನೀಡುವಂತೆ ಕೇಳಿದಾಗ, ಹಣ ಕೇಳಿದರೆ ಧರ್ಮೇಂದ್ರನನ್ನು ಕಳುಹಿಸಿ ಕೊಲೆ ಮಾಡಿಸುವುದಾಗಿ ಬೆದರಿಸಿದ್ದಾರೆ ಎಂದು ವನಿತಾ ಅವರು ದೂರಿನಲ್ಲಿ ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...