ವಿಧಾನಸೌಧದ ಬೀದಿಯಲ್ಲಿ ಆಟೋ ಚಾಲಕನ ಜೊತೆ ಜರ್ಮನ್ ಟಿಕ್ ಟಾಕರ್ ನೋಯೆಲ್ ಡ್ಯಾನ್ಸ್‌; ವಿಡಿಯೋ ವೈರಲ್

Date:

ಜರ್ಮನ್ ಟಿಕ್‌ಟಾಕರ್ ನೋಯೆಲ್ ರಾಬಿನ್ಸನ್ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬೀದಿಯಲ್ಲಿ ಆಟೋ ಚಾಲಕನ ಜೊತೆ ನೋಯೆಲ್ ಡ್ಯಾನ್ಸ್ ಮಾಡಿದ್ದು ಸದ್ಯ ವಿಡಿಯೋ ವೈರಲ್ ಆಗಿದೆ.

ಇತ್ತೀಚೆಗೆ ತಮಿಳುನಾಡಿನ ಸಾಂಪ್ರದಾಯಿಕ ‘ಕುತ್ತು ಡ್ಯಾನ್ಸ್’ ಮಾಡಿದ್ದ ನೋಯೆಲ್ ವಿಡಿಯೋ ವೈರಲ್ ಆಗಿದ್ದು, 42 ಮಿಲಿಯನ್ ವೀವ್ಸ್‌ ಪಡೆದುಕೊಂಡಿದೆ. ಭಾರತಕ್ಕೆ ಆಗಮಿಸಿದ ನೋಯೆಲ್ ಮುಂಬೈ, ದೆಹಲಿ ಮತ್ತು ಚೆನ್ನೈ ನಗರಗಳಲ್ಲಿ ಪ್ರವಾಸ ಮಾಡಿದ ಬಳಿಕ ಸದ್ಯ ಬೆಂಗಳೂರಿನಲ್ಲಿದ್ದಾರೆ.

ಇದನ್ನು ಓದಿದ್ದೀರಾ? ಕೆನಡಾ | ಟೇಕಾಫ್ ಆಗುತ್ತಿದ್ದಂತೆಯೇ 389 ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ವಿಡಿಯೋ ವೈರಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೋಯೆಲ್‌ರ ಇತ್ತೀಚಿನ ಪೋಸ್ಟ್‌ನಲ್ಲಿ ನಗರದ ವಿಧಾನಸೌಧದ ಬಳಿ ಆಟೋ ಡ್ರೈವರ್‌ ಜೊತೆ ಡ್ಯಾನ್ಸ್ ಮಾಡುವುದು ಕಂಡುಬಂದಿದೆ. ನೋಯೆಲ್ ಆಟೋ ಚಾಲಕನ ಬಳಿ ಒಪ್ಪಿಗೆಯನ್ನು ಪಡೆಯದೆಯೇ ಆಟೋ ಹತ್ತಲು ಹೋಗುವಂತೆ, ಆ ಸಂದರ್ಭದಲ್ಲಿ ಆಟೋ ಚಾಲಕ ತಳ್ಳುವಂತೆ ವಿಡಿಯೋವನ್ನು ಮಾಡಲಾಗಿದೆ.

 

View this post on Instagram

 

A post shared by Noel Robinson (@noelgoescrazy)

ಆಟೋ ಚಾಲಕನ ಮುಂದೆ ನೋಯೆಲ್ ನೃತ್ಯ ಮಾಡುತ್ತಿದ್ದಂತೆ ಚಾಲಕ ಕೂಡ ಕುಣಿದಿದ್ದಾರೆ. ಎಂದಿನಂತೆ ಡ್ಯಾನ್ಸ್ ಮಾಡುವ ಮುನ್ನ ತನ್ನ ತಲೆಗೂದಲು ಮುಚ್ಚಿರುವ ಹುಡ್ಡಿಯನ್ನು ತೆಗೆದು ನೋಯೆಲ್ ಕುಣಿದಿರುವುದು ಕಂಡುಬಂದಿದೆ.

ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದ್ದು, 8 ಮಿಲಿಯನ್‌ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ. ‘ಕುರ್ಚಿ ಮಡತಪೆಟ್ಟಿ’ ತೆಲುಗು ಹಾಡಿಗೆ ನೋಯೆಲ್ ಕುಣಿದಿದ್ದು, ಆದರೆ ಹಲವಾರು ಬೆಂಗಳೂರಿಗರು, ಕನ್ನಡಿಗರು “ಕನ್ನಡ ಹಾಡಿಗೆ ಕುಣಿದಿದ್ದರೆ ಇನ್ನೂ ಚೆನ್ನಾಗಿತ್ತು” ಎಂದು ಅಭಿಪ್ರಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...