ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಸಾಧ್ಯತೆ

Date:

ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಶುಕ್ರವಾರ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.

ಶುಕ್ರವಾರ ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ನಗರದಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...