ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ವಾಸ, ಸರ್ಕಾರದಿಂದ ಕ್ರಮ ಏಕಿಲ್ಲ: ಶೋಭಾ ಕರಂದ್ಲಾಜೆ ಪ್ರಶ್ನೆ

Date:

ನಕಲಿ ಆಧಾರ್, ನಕಲಿ ಮತದಾರರ ಗುರುತಿನ ಚೀಟಿಯನ್ನು ಹೊಂದಿರುವ ಪಶ್ಚಿಮ ಬಂಗಾಳದ ವಲಸಿಗರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ಅಕ್ರವಾಗಿ ವಾಸಿಸುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, “ಹೆಬ್ಬಾಳದ ಅಮಾನಿಕೆರೆ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ ವೇಳೆ, ಅಲ್ಲಿ ಅಕ್ರಮ ವಲಸಿಗರು ವಾಸಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಪಶ್ಚಿಮ ಬಂಗಾಳದ ವಿಳಾಸವಿರುವ ಅವರ ಆಧಾರ್‌ ಕಾರ್ಡ್‌ಗಳು ನಕಲಿಯಾಗಿವೆ” ಎಂದಿದ್ದಾರೆ.

“ಅಲ್ಲದೇ, ನಿಯಮಬಾಹಿರವಾಗಿ ಪ್ಲಾಸ್ಟಿಕ್, ತ್ಯಾಜ್ಯಗಳನ್ನು ಇಲ್ಲಿ ಶೇಖರಿಸಿ ಅದನ್ನು ಸುಡುವ ಕೆಲಸವನ್ನೂ ಮಾಡುತ್ತಿದ್ದಾರೆ. ಈ ಅಕ್ರಮ ವಲಸಿಗರು ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಡಂಪಿಂಗ್ ಮಾಡುತ್ತಿರುವ ಬಗ್ಗೆ ಬಿಬಿಎಂಪಿ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ? ಪೊಲೀಸರು ಯಾಕೆ ಈ ಬಗ್ಗೆ ವಿಚಾರಣೆ ನಡೆಸುತ್ತಿಲ್ಲ? ರಾಜ್ಯ ಸರ್ಕಾರದ ಈ ನಡೆ ಅನುಮಾನ ಹುಟ್ಟಿಸುವಂತಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಕಾಂಗ್ರೆಸ್‌ ಸರ್ಕಾರ ಶೀಘ್ರವೇ ಈ ಅಕ್ರಮ ವಲಸಿಗರ ಬಗ್ಗೆ ಪರಿಶೀಲನೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...