ರಾಜ್ಯ ರಾಜಧಾನಿ ಬೆಂಗಳೂರಿನ ಸಬ್ ರಿಜಿಸ್ಟಾರ್ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ತೆರಿಗೆ ಇಲಾಖೆ ಅಧಿಕಾರಿಗಳ ತಂಡ ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿವೆ.
ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.