ಪೊಲೀಸ್ ಠಾಣೆಗಳಲ್ಲಿ ಹಿರಿಯ ಅಧಿಕಾರಿಗಳ ಫೋನ್ ನಂಬರ್ ಫಲಕ ಅಳವಡಿಸುವುದು ಕಡ್ಡಾಯ

Date:

  • ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಫಲಕ ಅಳವಡಿಸಿ ಎರಡು ದಿನದಲ್ಲಿ ಡಿಜಿ ಕಚೇರಿಗೆ ವರದಿ ನೀಡಿ
  • ಸಾರ್ವಜನಿಕರ ದೂರನ್ನು ಪೊಲೀಸ್‌ ಸಿಬ್ಬಂದಿ ಸ್ವೀಕರಿಸದಿದ್ದರೆ ಹಿರಿಯ ಅಧಿಕಾರಿಗೆ ಕರೆ ಮಾಡಿ

ರಾಜ್ಯದ ಪ್ರತಿ ಪೊಲೀಸ್‌ ಠಾಣೆಗಳಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ಫೋನ್‌ ನಂಬರ್‌ ಅನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ ಫಲಕ ಹಾಕಬೇಕು ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಸ್​ಪಿ, ಎಎಸ್​ಪಿ, ಡಿವೈಎಸ್‌ಪಿ ಅವರ ಫೋನ್ ನಂಬರ್​ಗಳನ್ನು ಪ್ರತಿ ಪೊಲೀಸ್ ಠಾಣೆಯಲ್ಲಿ ಹಾಕಬೇಕು. ಈ ಆದೇಶದಂತೆ ಠಾಣೆಯ ನಿಗದಿತ ಸ್ಥಳಗಳಲ್ಲಿ ಫೋನ್‌ ನಂ ಹಾಕಿರುವ ಫಲಕಗಳನ್ನು ಲಗತ್ತಿಸಿ, ಈ ಬಗ್ಗೆ ಎರಡು ದಿನದಲ್ಲಿ ಡಿಜಿ ಕಚೇರಿಗೆ ವರದಿಯನ್ನು ಕಳಿಸಬೇಕು.

‘ಠಾಣೆಯಲ್ಲಿ ಯಾವುದೇ ದೂರು ಸ್ವೀಕರಿಸದಿದ್ದಲ್ಲಿ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ’ ಎಂದು ಫೋನ್‌ ನಂಬರ್ ಜತೆಗೆ ಫಲಕದಲ್ಲಿ ಬರೆಯಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ನೆಮ್ಮದಿಯ ನಾಳೆಗಳಿಗಾಗಿ ಬೇಕಿವೆ ಗ್ಯಾರಂಟಿಗಳು

ಸಾರ್ವಜನಿಕರು ಠಾಣೆಗೆ ದೂರು ನೀಡಲು ತೆರಳಿದಾಗ ಠಾಣೆಯ ಪೊಲೀಸ್‌ ಸಿಬ್ಬಂದಿ ದೂರು ತೆಗೆದುಕೊಳ್ಳಲು ನಿರಾಕರಿಸಿದರೆ, ಕೂಡಲೇ ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...