ಬೆಂಗಳೂರು: ಡೆತ್‌ನೋಟ್‌ನೊಂದಿಗೆ ಕೆಎಸ್‌ಡಿಎಲ್ ಅಧಿಕಾರಿ ಆತ್ಮಹತ್ಯೆ

Date:

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಕೈಯಲ್ಲಿ ಡೆತ್‌ನೋಟ್‌ ಹಿಡಿದುಕೊಂಡು ಅಮೃತ್ ಸಿರಿಯೂರ್ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಸ್‌ಡಿಎಲ್‌ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಮೃತ್ ಸಿರಿಯೂರ್ ಡೆತ್‌ನೋಟ್‌ನಲ್ಲಿ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ. ಕೆಲಸದ ಸಂಬಂಧ ಒತ್ತಡ ಹಾಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ.

ಭಾನುವಾರ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇಂದು ಪ್ರಕರಣ ಬೆಳಕಿಗೆ ಬಂದಿದ್ದು, ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...