ಡಿ.1 ರಿಂದ ಬೆಂಗಳೂರು – ನೀಲಕ್ಕಲ್‌ಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸಂಚಾರ

Date:

ಶಬರಿಮಲೆಗೆ ತೆರಳುವ ಭಕ್ತರು/ಪ್ರಯಾಣಿಕರ ಅನುಕೂಲಕ್ಕಾಗಿ ಡಿ.1 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೆ) ಮಾರ್ಗದಲ್ಲಿ ವೋಲ್ವೊ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತಿಳಿಸಿದೆ.

ಬೆಂಗಳೂರು ಕೇಂದ್ರಿಯ ವಿಭಾಗದ ವತಿಯಿಂದ ಈ ಬಸ್‌ಗಳು ಕಾರ್ಯಾಚರಣೆ ನಡೆಸಲಿದ್ದು, ಡಿ.1ರಿಂದ ಬಸ್‌ಗಳ ಸಂಚಾರ ಆರಂಭವಾಗಲಿದೆ. ಬೆಂಗಳೂರು –ನಿಲಕ್ಕಲ್ (ಪಂಪಾ-ಶಬರಿಮಲೆ) ವೋಲ್ವೋ ಬಸ್‌ ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದಿಂದ ಪ್ರತಿದಿನ ಮಧ್ಯಾಹ್ನ 1.50ಕ್ಕೆ ಹೊರಟು, ಮರುದಿನ ಬೆಳಿಗ್ಗೆ 6.45ಕ್ಕೆ ನೀಲಕ್ಕಲ್‌ ತಲುಪುತ್ತದೆ.

ಈ ಸುದ್ದಿ ಓದಿದ್ದೀರಾ? ಶಿವಾಜಿನಗರ | ಕುಸಿದುಬಿದ್ದ ಬಿಬಿಎಂಪಿ ನರ್ಸರಿ ಶಾಲೆ ಕಟ್ಟಡ; 80 ಮಕ್ಕಳು ಅಪಾಯದಿಂದ ಪಾರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ದಿನ ಸಂಜೆ 6ಕ್ಕೆ ನೀಲಕ್ಕಲ್‌ದಿಂದ ಮತ್ತೊಂದು ಬಸ್‌ ಹೊರಟು ಮರುದಿನ ಬೆಳಿಗ್ಗೆ 10ಕ್ಕೆ ಬೆಂಗಳೂರು ತಲುಪುತ್ತದೆ. ಪ್ರಯಾಣ ದರ ವಯಸ್ಕರಿಗೆ ₹1,600 ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...