ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎನ್ ಎ ಹ್ಯಾರಿಸ್ ಅಧಿಕಾರ ಸ್ವೀಕಾರ

Date:

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿ ನಗರದ ಶಾಸಕ ಎನ್ ಎ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.

ನಂತರ ಮಾತನಾಡಿದ ಅವರು, ಬೆಂಗಳೂರಿನ ಜನಕ್ಕೆ ಅನುಕೂಲವಾಗುವ ರೀತಿ ಕೆಲಸ ಮಾಡಲು ನನ್ನ ಪ್ರಯತ್ನ ಮತ್ತು ಶ್ರಮ ಇರುತ್ತದೆ. ಅಲ್ಲದೇ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ನನ್ನ ಮೇಲೆ ನಂಬಿಕೆಯಿಟ್ಟು ಅವಕಾಶ ಕೊಟ್ಟಿದ್ದಾರೆ. ಆ ನಂಬಿಕೆಗೆ ಚ್ಯುತಿ ಬಾರದಂತೆ ಶೇ. 100 ರಷ್ಟು ಕಾರ್ಯವನ್ನು ಪೂರೈಸುತ್ತೇನೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲ್ಲಿ ಯಾವುದಾದರೂ ಸಮಸ್ಯೆಗಳೇನಾದರೂ ಇದ್ದರೆ ಅದನ್ನು ಇನ್ನೆರಡು ಮೂರು ದಿನಗಳಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.

ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಹಾಗೂ ಸಚಿವರಾದ ಕೃಷ್ಣ ಭೈರೇಗೌಡ,  ರಹೀಂ ಖಾನ್, ಜಮೀರ್ ಅಹಮದ್ ಖಾನ್ ಮತ್ತು ಶಾಸಕರಾದ  ರಿಜ್ವಾನ್ ಅರ್ಷದ್,  ಪ್ರಿಯಾಕೃಷ್ಣ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...