ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಸಾಯಂಕಾಲ ಜೋರು ಮಳೆ ಸುರಿದಿದೆ. ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಾಜಿನಗರ, ಪ್ರಕಾಶನಗರ, ಗೋವಿಂದರಾಜನಗರ, ವಿಧಾನಸೌಧ, ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಜಯನಗರ, ಲಾಲ್​ಬಾಗ್ ಸೇರಿದಂತೆ ನಗರದ ಹಲವೆಡೆ ಮಳೆಯಾಗುತ್ತಿದೆ. ಲವೆಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಮೋಡಕವಿದ ವಾತಾವರಣ ಇದೆ. ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಮಳೆ/ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದಲ್ಲಿ ಶನಿವಾರ ಬೆಳಗ್ಗೆಯಿಂದ ಕೆಲವೆಡೆ ಮೋಡ ಕವಿದ ವಾತಾವರಣವಿತ್ತು. ಸಾಯಂಕಾಲದ ವೇಳೆಗೆ ಮಳೆ ಆರಂಭವಾಯಿತು. ಈ ವೇಳೆ, ಕೆಲಸ ಮುಗಿಸಿ ಮನೆಗೆ ತೆರಳುವವರು ಪರದಾಡುವಂತಾಯಿತು. ವಾಹನ ಸಂಚಾರ ದಟ್ಟಣೆ ಉಂಟಾಯಿತು. ವಾಹನ ಸವಾರರು ಮಳೆಯಿಂದ ತಪ್ಪಿಸಿಕೊಳ್ಳಲು ಅಂಡರ್‌ಪಾಸ್‌, ಅಂಗಡಿ ಮುಗ್ಗಟ್ಟುಗಳ ಆಸರೆ ಪಡೆದರು.

ಈ ಸುದ್ದಿ ಓದಿದ್ದೀರಾ? ಹದಿಹರೆಯದ ಒಪ್ಪಿತ ಲೈಂಗಿಕತೆಯನ್ನು ಅಪರಾಧ ಎನ್ನಬೇಕೇ? ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದ್ದು, ಬಿರುಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ಇರುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮುಂದಿನ 4 ರಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...