ಭಾರತದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಕ್ಕೆ 1.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು: ಎಂ ಎ ಸಲೀಂ

Date:

“ಭಾರತದಲ್ಲಿ ಪ್ರತಿ ವರ್ಷ 1.5 ಲಕ್ಷಕ್ಕೂ ಹೆಚ್ಚು ಜನರು ರಸ್ತೆ ಅಪಘಾತಗಳಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆರು ಲಕ್ಷಕ್ಕೂ ಹೆಚ್ಚು ಜನರು ಗಾಯಗೊಂಡು ಜೀವನಪರ್ಯಂತ ಅಂಗವಿಕಲರಾಗಿದ್ದಾರೆ” ಎಂದು ಸಿಐಡಿ ಡಿಜಿಪಿ ಎಂ ಎ ಸಲೀಂ ಹೇಳಿದರು.

ರಸ್ತೆ ಅಪಘಾತಗಳ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ 50ನೇ ವಾರ್ಷಿಕೋತ್ಸವದ ಅಂಗವಾಗಿ ವಿಧಾನಸೌಧದಿಂದ ನಂದಿಬೆಟ್ಟದವರೆಗೆ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, “ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಅಥವಾ ಸೀಟ್ ಬೆಲ್ಟ್ ಧರಿಸದ ಕಾರಣ ಹಾಗೂ ಅತಿ ವೇಗದ ಚಾಲನೆ ಅಥವಾ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸುವುದರಿಂದ ಅನೇಕ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಾರೆ. ವಾಹನ ಚಲಾಯಿಸುವಾಗ ಹೆಚ್ಚಿನ ಕಾಳಜಿ ವಹಿಸಬೇಕು. ರಸ್ತೆ ಅಪಘಾತಗಳಿಂದ ವಿಕಲಚೇತನರು ಸಾಮಾನ್ಯ ಜೀವನ ನಡೆಸುವುದು ಸುಲಭವಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿಗೆ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಅಪ್‌ಲೋಡ್; ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರಿನ ಸರ್ಜಿಕಲ್ ಸೊಸೈಟಿಯ ಡಾ.ವೆಂಕಟೇಶ್ ಮಾತನಾಡಿ, “ಸಾರ್ವಜನಿಕರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿದರೆ ರಸ್ತೆ ಅಪಘಾತಗಳು ಸಂಭವಿಸುವುದಿಲ್ಲ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಜನರು ಬೇಜವಾಬ್ದಾರಿಯಿಂದ ವಾಹನ ಚಲಾಯಿಸಿ ತಮ್ಮ ಬದುಕಿನೊಂದಿಗೆ ಆಟವಾಡುತ್ತಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...