ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ಚಾಲನೆ

Date:

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.50 ಕಿ.ಮೀ. ವಿಸ್ತಾರದ ಮಾರ್ಗ ಇದಾಗಿದೆ.

ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ.

ಇದನ್ನು ಓದಿದ್ದೀರಾ? ಮೊದಲ ಬಾರಿಗೆ ನಮ್ಮ ಮೆಟ್ರೋದಲ್ಲಿ ಯಶಸ್ವಿಯಾಗಿ ಅಂಗಾಂಗ ಸಾಗಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್, “ಆಗಸ್ಟ್ 10ರಂದು ಪ್ರಧಾನಿ ಬೆಂಗಳೂರು ಮೆಟ್ರೋದ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ 19.15 ಕಿ.ಮೀ ಹಳದಿ ಮಾರ್ಗವನ್ನು ಉದ್ಘಾಟಿಸಲಿದ್ದಾರೆ” ಎಂದು ಹೇಳಿದ್ದಾರೆ.

ಹಾಗೆಯೇ ನಮ್ಮ ಮೆಟ್ರೊ ಹಳದಿ ಮಾರ್ಗ 5,056.99 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು 16 ನಿಲ್ದಾಣಗಳನ್ನು ಒಳಗೊಂಡಿವೆ. ಈ ಸಂದರ್ಭದಲ್ಲೇ ಪ್ರಧಾನಿ ಮೋದಿ 15,611 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಬೆಂಗಳೂರು ಹಂತ-3ರ 44.65 ಕಿ.ಮೀ. ಉದ್ದದ ರೈಲು ಮಾರ್ಗಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದೂ ಸಚಿವರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...