ಮತದಾನ ಮಾಡಿ ಉಚಿತ ತಿಂಡಿ ತಿನ್ನಿ ಎಂದ ನಿಸರ್ಗ ಗ್ರ್ಯಾಂಡ್‌ ಹೋಟೆಲ್

Date:

  • ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ
  • ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿ

ರಾಜ್ಯದೆಲ್ಲೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಹೆಚ್ಚಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ. ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಇದೀಗ ಬೆಂಗಳೂರಿನಲ್ಲಿರುವ ನಿಸರ್ಗ ಗ್ರ್ಯಾಂಡ್‌ ಹೋಟೆಲ್ ಮತದಾನ ಮಾಡಿದವರಿಗೆ ಉಚಿತ ತಿಂಡಿ ಮತ್ತು ಸಿನಿಮಾ ಟಿಕೆಟ್‌ ನೀಡುವುದಾಗಿ ಭಿತ್ತಿಪತ್ರ ಹಂಚಿಕೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್ ಅವರು ಮತದಾನದ ಅರಿವು ಮೂಡಿಸುವ ಸಲುವಾಗಿ ಜಾಥಾ, ಬೀದಿ ನಾಟಕ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು(ಕೆಎಸ್‌ಟಿಡಿಸಿ) ಕೂಡಾ ತಮ್ಮ ಉಸ್ತುವಾರಿಯಲ್ಲಿರುವ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿಯನ್ನ ಘೋಷಿಸಿದೆ.

ಮತದಾನದ ಉತ್ತೇಜನಕ್ಕಾಗಿ ನಿಸರ್ಗ ಗ್ರ್ಯಾಂಡ್‌ ಈ ಮಹತ್ವದ ಹೆಜ್ಜೆ ಇಟ್ಟಿದ್ದು, ಮತ ಹಾಕಿದ್ದೇವೆ ಎಂಬುದನ್ನು ದೃಢಪಡಿಸಲು ಮತದಾನ ಮಾಡಿದುದರ ಗುರುತು (ಶಾಹಿ) ತೋರಿಸಿದವರಿಗೆ ಬೆಣ್ಣೆ ಖಾಲಿ ದೋಸೆ, ಮೈಸೂರು ಪಾಕ್‌ ಮತ್ತು ತಂಪು ಪಾನಕವನ್ನು ಉಚಿತವಾಗಿ ನೀಡಲಾಗುವುದು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು

ಮೊದಲ 100 ಹೊಸ ಯುವ ಮತದಾರರಿಗೆ ಉಚಿತ ಸಿನಿಮಾ ಟಿಕೆಟ್‌ಗಳನ್ನು ನೀಡುತ್ತಿದೆ.​ ಇದು ಸಾಮಾಜಿಕ ಕಳಕಳಿ ಉಳ್ಳ ರಾಜಕೀಯೇತರ ಕಾರ್ಯಕ್ರಮವಾಗಿದ್ದು, ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ ಎಂದು ಭಿತ್ತಿಪತ್ರದಲ್ಲಿ ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...