ಆ.4 ರಂದು ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ಪಾದಯಾತ್ರೆ

Date:

ಕೇಂದ್ರ ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೋರಾಟ ನಡೆಸಲಿದ್ದು, ಇದರ ಅಂಗವಾಗಿ ಆಗಸ್ಟ್ 4ರಂದು ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.

ರಾಹುಲ್‌ ಗಾಂಧಿಯವರು ಮಹಾದೇವಪುರ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ನಡೆಯುವ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ಜೊತೆ ಪಾದಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...