ರಾಜ್ಯದಲ್ಲಿ ಡಿ.30 ರಂದು 201 ಜನರಿಗೆ ಕೊರೋನಾ ಸೋಂಕು ದೃಢ

Date:

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಡಿ.30 ರಂದು 7,060 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಈ ಪೈಕಿ, 201 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಒಬ್ಬರು ಮೃತರಾಗಿದ್ದಾರೆ.

ರಾಜ್ಯದಲ್ಲಿ 201 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 833 ಜನರಲ್ಲಿ ಕೊರೋನಾ ಸೋಂಕು ಹರಡಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಶೇಕಡಾ 2.84 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೋಮ್‌ ಐಸೋಲೇಷನ್‌ನಲ್ಲಿ 783 ಜನರಿದ್ದು, ಆಸ್ಪತ್ರೆಯಲ್ಲಿ 50 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 35 ಜನ ಜನರಲ್‌ ಬೆಡ್‌ನಲ್ಲಿದ್ದಾರೆ.

ಡಿ.30 ರಂದು 7060 ಕೋವಿಡ್ ಪರೀಕ್ಷೆ ನಡೆಸಿದ್ದು, 5549 ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಿಸಲಾಗಿದೆ. ಇನ್ನು 1511 ಆರ್‌ಎಟಿ ಟೆಸ್ಟ್‌ ನಡೆಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮಾಲ್‌ ಆಫ್‌ ಏಷ್ಯಾ | ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

ಸಚಿವ ಸಂಪುಟ ಉಪಸಮಿತಿ ನಿರ್ದೇಶನದಂತೆ ಕೋವಿಡ್ ಸೋಂಕು ಹರಡದಿರಲು ಹಾಗೂ ಮುಂಜಾಗೃತೆ ಕ್ರಮ ಕೈಗೊಳ್ಳಲು ನಗರದ ಪ್ರಮುಖ ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಗಳಲ್ಲಿ ಐಸೋಲೇಟೆಡ್ ಕೋವಿಡ್ ವಾರ್ಡ್‌ ಕಾಯ್ದಿರಿಸಲು ಸೂಚನೆ ನೀಡಲಾಗಿದೆ.

ಅಲ್ಲದೇ, ರಾಜ್ಯದ ಎಲ್ಲ ಜಿಲ್ಲೆಯ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಜಿಲ್ಲಾ ಆಸ್ಪತ್ರೆ ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿನ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...