ಬೆಂಗಳೂರು | ಆರೋಪಿಗಳ ಪರ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ: ಪಿಐ, ಪಿಎಸ್‌ಐ ಬಂಧನ

Date:

ಆರೋಪಿಗಳ ಪರವಾಗಿ ವರದಿ ಸಲ್ಲಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಕೆಂಪೇಗೌಡನಗರ ಪೊಲೀಸ್ ಠಾಣೆಯ ಪಿಐ ಮತ್ತು ಪಿಎಸ್‌ಐ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಪಿಐ ಶಿವಾಜಿ ರಾವ್ ಮತ್ತು ಪಿಎಸ್‌ಐ ಶಿವಾನಂದ ಜಿ ಅವರು ಆವಲಹಳ್ಳಿ ನಿವಾಸಿ ಕೇಶವಮೂರ್ತಿ ವಿರುದ್ಧ ದಾಖಲಾಗಿದ್ದು ಪ್ರಕರಣದಲ್ಲಿ ಆರೋಪಿ ಪರವಾಗಿ ವರದಿ ನೀಡಲು ಆರು ಲಕ್ಷ ರೂಪಾಯಿ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಇದನ್ನು ಓದಿದ್ದೀರಾ? ಬೆಂಗಳೂರು | ಹೆರಿಗೆ ಮಾಡಿಸಲು ಲಂಚ: ಮಲ್ಲಸಂದ್ರ ಹೆರಿಗೆ ಆಸ್ಪತ್ರೆ ನರ್ಸ್ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು ಲೋಕಾಯುಕ್ತ ಪೊಲೀಸರು ಲಂಚ ಪಡೆಯುವ ಸಂದರ್ಭದಲ್ಲೇ ಸಾಕ್ಷಿ ಸಮೇತವಾಗಿ ಬಂಧಿಸಲು ಕಾರ್ಯಾಚರಣೆ ರೂಪಿಸಿದ್ದರು.

ಪೊಲೀಸರ ಸೂಚನೆಯಂತೆ ಕೇಶವಮೂರ್ತಿ ಅವರು ಕೆಂಪೇಗೌಡ ನಗರ ಪೊಲೀಸ್ ಠಾಣೆಯ ಬಳಿ ಪಿಐ ಮತ್ತು ಪಿಎಸ್‌ಐಗೆ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಸಂದರ್ಭದಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್‌ಪಿ ಗಿರೀಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಒಂದು ಲಕ್ಷ ರೂಪಾಯಿ ವಶಕ್ಕೆ ಪಡೆದಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...