ಪೊಲೀಸ್ ಪರೇಡ್​ | ಸಾವ್​ಧಾನ್-ವಿಶ್ರಾಮ್ ಹಿಂದಿ ಪದಗಳ ಬದಲಿಗೆ ಕನ್ನಡ ಪದ ಬಳಕೆ

Date:

ಶಾಲೆಗಳಲ್ಲಿ ಸಾಮಾನ್ಯವಾಗಿ ಪ್ರಾರ್ಥನೆ ಮಾಡುವಾಗ ಕೇಳಿ ಬರುವ ಹಿಂದಿ ಪದ ‘ಸಾವ್​ಧಾನ್​’ ಮತ್ತು ‘ವಿಶ್ರಾಮ್’. ಈ ಹಿಂದಿ ಪದದ ಕಮಾಂಡ್​ಗೆ ಇದೀಗ ಬೆಂಗಳೂರು ನಗರ ಪೊಲೀಸರು ಕೊನೆ ಹಾಡಿದ್ದಾರೆ.

ಪೊಲೀಸ್ ಪರೇಡ್​ನಲ್ಲಿ ಅಥವಾ ಗೌರವ ವಂದನೆ ನಡೆಯುವಾಗ ಸಾಮಾನ್ಯವಾಗಿ ಮೊದಲಿನಿಂದಲೂ ಹಿಂದಿಯ ಈ ಪದಗಳನ್ನು ಬಳಸಲಾಗುತ್ತಿತ್ತು. ಇದೀಗ, ಈ ಹಿಂದಿ ಪದಗಳ ಬದಲಾಗಿ ಕನ್ನಡದಲ್ಲಿ ಕಮಾಂಡ್ ನೀಡುವ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ.

ಹಿಂದಿಯಲ್ಲಿ ಕೇಳಿಬರುತ್ತಿದ್ದ ಸಾವ್​ಧಾನ್​, ವಿಶ್ರಾಮ್ ಎಂಬ ಪದದ ಬದಲಾಗಿ ಕನ್ನಡದಲ್ಲಿ ಬಹಳ‌ಪಡೆ ವಂದನಾ ಶಸ್ತ್ರ ಮತ್ತು ಬಹಳ‌ಪಡೆ ವಿಸರ್ಜನೆ ಎಂಬ ಪದ ಬಳಕೆ‌ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಟ್ವೀಟ್‌ ಮಾಡಿದ ನಗರ ಪೊಲೀಸ್ ಆಯುಕ್ತ ದಯಾನಂದ, “ಕನ್ನಡದ ಮಾತು ಚಂದ; ಕನ್ನಡದ ಕಮಾಂಡ್‌ಗಳು ಇನ್ನೂ ಚಂದ. ಏನಂತಿರಾ…?” ಎಂದು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ ಸಹಾಯ ಮಾಡಿ ಎಂದು ಪೊಲೀಸರಿಗೆ ಟ್ವೀಟ್‌ ಮಾಡಿದ ಯುವತಿ

ಕನ್ನಡದಲ್ಲಿ ಕಮಾಂಡ್‌ ಹೇಳುವ ವಿಡಿಯೊ ತುಣುಕುವೊಂದನ್ನು ಆಯುಕ್ತರು ಸಾಮಾಜಿಕ ಜಾಲತಾಣವಾದ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಪೊಲೀಸ್​ ಸಿಬ್ಬಂದಿ ಕನ್ನಡದಲ್ಲೇ ಕಮಾಂಡ್ ನೀಡುತ್ತಿದ್ದಾರೆ.‌

ಆಯುಕ್ತರ ಈ ಟ್ವೀಟ್‌ಗೆ ಹಲವು ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಕನ್ನಡ ರಾಜೋತ್ಸವಕ್ಕೆ‌ ಒಂದು ತಿಂಗಳಿರುವಾಗಲೇ ಕಾರ್ಯಕ್ರಮಕ್ಕೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...