ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

Date:

ಎರಡು ಪ್ರತ್ಯೇಕ ಘಟನೆಗಳಲ್ಲಿ, ದ್ವಿಚಕ್ರ ವಾಹನಗಳು ಮತ್ತು ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

₹8.6 ಲಕ್ಷ ಮೌಲ್ಯದ 18 ಮೊಬೈಲ್‌ ಫೋನ್‌ಗಳು, 11 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋ ರಿಕ್ಷಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

“ಶಿವಾಜಿನಗರದ ಸೈಯದ್ ಶಾಬಾಜ್ (26) ಬಂಧಿತ ಆರೋಪಿ. ನಿರುದ್ಯೋಗಿಯಾಗಿದ್ದ ಈತ ತನ್ನ ಖರ್ಚನ್ನು ನಿಭಾಯಿಸಲು ದ್ವಿಚಕ್ರ ವಾಹನಗಳನ್ನು ಕದಿಯಲು ಆರಂಭಿಸಿದ್ದ. ಈತ ದ್ವಿಚಕ್ರ ವಾಹನಗಳ ಬೀಗ ಒಡೆಯುವ ತಂತ್ರವನ್ನು ಕಲಿತಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರದ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಗುರಿಯಾಗಿಸಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ. ಆತನಿಂದ ₹5.6 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನಗಳು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡನೇ ಘಟನೆಯಲ್ಲಿ, ಬಸ್ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದ ಕಾವಾಡಿ ಮಹೇಶ್ ಎಂಬ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಲೇಜು ವಿದ್ಯಾರ್ಥಿ ಅನುಮಾನಾಸ್ಪದ ಸಾವು

₹3 ಲಕ್ಷ ಮೌಲ್ಯದ 18 ಫೋನ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈತ ಫೋನ್ ಕದಿಯಲು ಜನಸಂದಣಿ ಇರುವ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇತನ ವಿರುದ್ಧ ಐಪಿಸಿ ಸೆಕ್ಷನ್ 379 (ಕಳ್ಳತನದ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...