ಬೆಂಗಳೂರು | ಹಲವೆಡೆ ಶುಕ್ರವಾರ, ಶನಿವಾರ ವಿದ್ಯುತ್ ವ್ಯತ್ಯಯ

Date:

ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20 (ಶುಕ್ರವಾರ) ಹಾಗೂ 21ರಂದು (ಶನಿವಾರ) ವಿದ್ಯುತ್ ವ್ಯತ್ಯಯವಾಗಲಿದೆ. ಪ್ರಮುಖವಾಗಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಶುಕ್ರವಾರ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಅವಧಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಬೆಸ್ಕಾಂ ವಿನಂತಿಸಿದೆ.

ಇದನ್ನು ಓದಿದ್ದೀರಾ? ಬೆಳಗಾವಿ : ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತುಳಿದು ಮೊರಾರ್ಜಿ ಶಾಲೆಯ ವಿದ್ಯಾರ್ಥಿ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407 ಬಿ ಸೆಕ್ಟರ್, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿ ನಗರ, ಕೋಗಿಲು, ಬಿ.ಬಿ ರಸ್ತೆ ಯಲಹಂಕದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸ್ಕಾರ್ಟ್ಸ್ ಬಡಾವಣೆ, ಟಿಪ್ಪು ಸರ್ಕಲ್, ಎಚ್‌ಎಂಟಿ 3ನೇ ಬ್ಲಾಕ್, ಎಚ್‌ಎಂಟಿ 4ನೇ ಬ್ಲಾಕ್ ಹಾಗೂ ಎಚ್‌ಎಂಟಿ 6ನೇ ಬ್ಲಾಕ್‌, ಪೂರ್ವಂಕರ ಆರ್‌ಎಂಜೆಡ್ ಗ್ಯಾಲೇರಿಯಾ, ದೊಡ್ಡಬೆಟ್ಟಹಳ್ಳಿ, ತಿರುಮಲ ನಗರ, ಬಿಇಎಲ್ 6ನೇ ಬ್ಲಾಕ್, ಎಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮನಗರ, ಎಎಂಎಸ್ ಬಡಾವಣೆ, ಡಿಫೆನ್ಸ್‌ ಕಾಲೊನಿ, ಎಂ.ಎಸ್‌. ಪಾಳ್ಯ, ಶಿಕ್ಷಕರ ಕಾಲೊನಿ, ಅಟ್ಟೂರು ಬಡಾವಣೆ 1ನೇ ಅಡ್ಡರಸ್ತೆ- ಯಿಂದ 10ನೇ ಅಡ್ಡರಸ್ತೆವರೆಗೆ ವಿದ್ಯುತ್ ಕಡಿತಗೊಳ್ಳಲಿದೆ.

ಇನ್ನುಳಿದಂತೆ ಕಾಗೆನ್ ಅಡ್ಯಾನ್ ಕಾಲೇಜು, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಕಾನಗರ, ಇಂಟರ್‌ನ್ಯಾಷನಲ್ ಸ್ಕೂಲ್, ಬಿಎಸ್‌ಎಫ್‌, ಐಎಎಫ್‌, ಬಾಗಲೂರು ಕ್ರಾಸ್, ವೆಂಕಟಾಲ, ನಿಟ್ಟೆ ಕಾಲೇಜು ಆಸುಪಾಸಿನಲ್ಲಿ ಇಂದು ಮತ್ತು ನಾಳೆ ವಿದ್ಯುತ್ ಪೂರೈಕೆ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...