ಸೋಷಿಯಲ್ ಮೀಡಿಯಾ ಖಾತೆ ಖಾಸಗಿಯಾಗಿರಲಿ, ಗೊತ್ತಿರುವವರಿಗೆ ಮಾತ್ರ ಹಂಚಿ : ಆಯುಕ್ತ ದಯಾನಂದ

Date:

ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳಿ ಹಾಗೂ ಸೋಷಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಹೇಳಿದ್ದಾರೆ.

ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಹೋದ್ಯೋಗಿಗಳು ಸೇರಿದಂತೆ ಅನೇಕ ಹುಡುಗಿಯರ ಫೋಟೋ ಮಾರ್ಫ್ ಮಾಡಿರುವುದಾಗಿ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಲೀಗಲ್ ಹೆಡ್ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ಕ್ರೈಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ” ಎಂದು ಹೇಳಿದರು.

“ಬಂಧಿತ ವ್ಯಕ್ತಿಯಿಂದ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಫೋನ್‌ನಲ್ಲಿ ಸುಮಾರು 12,000 ಮಹಿಳೆಯರ ಫೋಟೋಗಳಿದ್ದು, ವಾಟ್ಸ್‌ ಆಪ್, ಇನ್‌ಸ್ಟಾಗ್ರಾಮ್, ಸ್ನ್ಯಾಪ್‌ ಚಾಟ್‌ಗಳಿಂದ ಮಹಿಳೆಯರ ಫೋಟೋ ಡೌನ್ಲೋಡ್ ಮಾಡಿಕೊಂಡು ಅವುಗಳನ್ನು ಮಾರ್ಫ್ ಮಾಡಿ ಬ್ಲಾಕ್‌ಮೇಲ್ ಮಾಡುತ್ತಿದ್ದನು ಎಂದು ಪೊಲೀಸ್ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ವಶ

“ಹಾಗಾಗಿ, ಸಾರ್ವಜನಿಕರು ಸೋಷಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳಿ ಹಾಗೂ ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳಿ” ಎಂದು ನಾಗರಿಕರಲ್ಲಿ ಮನವಿ ಮಾಡಿದರು.

“ಪ್ರತಿಷ್ಠಿತ ಇನ್‌ಶೂರೆನ್ಸ್ ಕಂಪನಿಗಳ ಹೆಸರಿನಲ್ಲಿ ಅವಧಿಪೂರ್ವ ಪಾಲಿಸಿಗಳನ್ನು ಹಿರಿಯ ನಾಗರಿಕರಿಗೆ ನೀಡುವುದಾಗಿ ವಂಚಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ” ಎಂದು ತಿಳಿಸಿದರು.

“ಆರೋಪಿಯು ಪಾಲಿಸಿಯ ಹಣವನ್ನು ಪಡೆಯಲು ಮುಂಗಡವಾಗಿ ಹಣ ಪಾವತಿಸುವಂತೆ ಅಮಾಯಕ ಜನರಿಂದ ಸುಮಾರು ₹1,80,00,000 ಸಂಗ್ರಹಿಸಿದ್ದು, ಈ ಹಣದ ಪೈಕಿ ₹40,00,000 ಹಣವನ್ನು ತನ್ನ ಸ್ವಂತ ಖಾತೆಗೆ ಜಮಾ ಮಾಡಿಕೊಂಡು ಹಿರಿಯ ನಾಗರಿಕರಿಗೆ ವಂಚನೆ ಮಾಡಿರುವ ಬಗ್ಗೆ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಅಲ್ಲದೆ ಇದೇ ರೀತಿ ಸೈಬರ್ ವಂಚನೆಯ ಹಲವು ಪ್ರಕರಣಗಳು ತನಿಖೆ ವೇಳೆ ಪತ್ತೆಯಾಗಿವೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...