ಚಿನ್ನ ಕಳ್ಳಸಾಗಣೆ ಪ್ರಕರಣ | ನಟಿ ರನ್ಯಾ ರಾವ್ ಜಾಮೀನು ಅರ್ಜಿ ವಜಾ

Date:

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕನ್ನಡ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಮಾರ್ಚ್ 14ರಂದು ವಜಾಗೊಳಿಸಿದೆ.

2025ರ ಮಾರ್ಚ್ 3ರಂದು ಬರೋಬ್ಬರಿ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ರನ್ಯಾ ಸಿಕ್ಕಿಬಿದಿದ್ದಾರೆ. ರನ್ಯಾ ತಪಾಸಣೆ ನಡೆಸಿದಾಗ ಅವರ ಬಳಿ ಸುಮಾರು 12.56 ಕೋಟಿ ರೂಪಾಯಿ ಮೌಲ್ಯದ 14.2 ಕೆಜಿ ಚಿನ್ನ ಪತ್ತೆಯಾಗಿದೆ. ರನ್ಯಾ ತೊಡೆಗಳಲ್ಲಿ ಟೇಪ್ ಮೂಲಕ ಚಿನ್ನದ ಬಾರ್‌ಗಳನ್ನು ಸುತ್ತಲಾಗಿದ್ದು, ಚಿನ್ನದ ಮೇಲೆ ಬ್ಯಾಡೆಂಜ್ ಹಾಕಲಾಗಿತ್ತು ಎಂದು ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ | ಬಿಜೆಪಿ, ಕಾಂಗ್ರೆಸ್ ನಡುವೆ ‘ಗೋಲ್ಡ್’ ರಾಜಕೀಯ; ಸಮಗ್ರ ವರದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ರನ್ಯಾ ರಾವ್‌ಗೆ ಚಿನ್ನ ಕಳ್ಳಸಾಗಣೆಗೆ ಸಹಕಾರ ನೀಡಿದ ಆರೋಪದಲ್ಲಿ ಸ್ನೇಹಿತ ತರುಣ್ ರಾಜು ಬಂಧನ ಮಾಡಲಾಗಿದೆ. ಸದ್ಯ ನ್ಯಾಯಾಲಯವು ತರುಣ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...