ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

Date:

ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬೆದರಿಕೆ​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಎಚ್‌ಡಿಕೆ -ಯಡಿಯೂರಪ್ಪ ಜಂಟಿ ಹಗರಣ | ಕುಮಾರಸ್ವಾಮಿ ರಾಜೀನಾಮೆಗೆ ಸಚಿವರ ಒತ್ತಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್​ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದವು.

ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಮತ್ತೆ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...