ಜುಲೈ 12 ರಂದು Monopsony Capitalism ಕುರಿತಾದ 2 ಪುಸ್ತಕಗಳ ಬಿಡುಗಡೆ

Date:

Monopsony Capitalism ಕುರಿತಂತೆ ಬರಹಗಾರ ಅಶೋಕ್‌ ಕುಮಾರ್‌ ಅವರು ಬರೆದು ಲೇಖಕರಾದ ನಾ ದಿವಾಕರ್‌ ಅನುವಾದಿಸಿರುವ ‘ಏಕಸ್ವಮ್ಯ ಖರೀದಿ ಬಂಡವಾಳಶಾಹಿ’ ಹಾಗೂ ಅಶೋಕ್‌ ಕುಮಾರ್‌ ಅವರು ಬರೆದು ಡಾ. ಮಂಜುನಾಥ್ ಬಿ. ಆರ್‌ ನಿರೂಪಿಸಿರುವ “ಏಕಸ್ವಾಮ್ಯ ಖರೀದಿ ಬಂಡವಾಳ” ಒಂದು ಮರು ನಿರೂಪಣೆ ಎಂಬ ಎರಡು ಬಹು ಮುಖ್ಯ ಕೃತಿಗಳು ಜುಲೈ 12(ನಾಳೆ)ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ಕುಮಾರ ಪಾರ್ಕ್‌ನ ಚಿತ್ರಕಲಾ ಪರಿಷತ್‌ನ ದೇವರಾಜು ಅರಸು ಗ್ಯಾಲರಿಯಲ್ಲಿ ಬಿಡುಗಡೆಯಾಗಲಿದೆ.

ಪುಕಸ್ತಗಳ ಬಿಡುಗಡೆಯನ್ನು ಚಿಂತಕರು ಹಾಗೂ ಸಾಮಾಜಿಕ ಹೋರಾಟಗಾರರಾದ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರು ಬಿಡುಗಡೆಗೊಳಿಸಲಿದ್ದಾರೆ. ಪುಸ್ತಕಗಳ ಕುರಿತು ಚಿಂತಕರು ಹಾಗೂ ಬರಹಗಾರಾದ ಶಿವಸುಂದರ್‌ ಮಾತನಾಡಲಿದ್ದಾರೆ. ಚಿಂತಕರು ಹಾಗೂ ಬರಹಗಾರರಾದ ವಿ ಎಸ್‌ ಎಸ್‌ ಶಾಸ್ತ್ರಿ, ಅಮೆರಿಕದ ವೈದ್ಯರಾಗಿರುವ ಡಾ. ಮಂಗಳ, ನಟ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಚೇತನ್‌ ಅಹಿಂಸ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ.

ಆಕೃತಿ ಪುಸ್ತಕ ಹಾಗೂ ಜೀರುಂಡೆ ಪುಸ್ತಕ ಇವರು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9886694580 ಹಾಗೂ 9742225779 ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಾಖಲೆ ಬರೆದ ಶಕ್ತಿ ಯೋಜನೆ: ಆಡಿದ್ದನ್ನು ಮಾಡಿ ತೋರಿಸಿದ ಸರ್ಕಾರ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...