ಬೆಂಗಳೂರಿನಲ್ಲಿ ರೋಡ್‌ ರೇಜ್‌ | ಕಾರಿನ ಬಾನೆಟ್ ಮೇಲೆ ಹತ್ತಿ ವಿಂಡ್ ಶೀಲ್ಡ್ ಒದ್ದ ಬೈಕ್ ಸವಾರ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ದಾಂಧಲೆ, ಗಲಾಟೆ (ರೋಜ್‌ ರೇಜ್‌) ಪ್ರಕರಣಗಳು ಹೆಚ್ಚುತ್ತಲೇ ಇವೆ. ಇತ್ತೀಚೆಗೆ, ಬೆಂಗಳೂರಿನ ಕೋರಮಂಗಲದಲ್ಲಿ ರೋಡ್‌ ರೇಜ್ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿದೆ.

ಕೋರಮಂಗಲದಲ್ಲಿ ನಡುರಸ್ತೆಯಲ್ಲಿಯೇ ಬೈಕ್‌ ಸವಾರಬೊಬ್ಬ ಕಾರಿನ ಬಾನೆಲ್‌ ಮೇಲೆ ಹತ್ತಿ, ವಿಂಡ್‌ ಶೀಲ್ಡ್‌ಗೆ ಒದ್ದು ದಾಂಧಲೆ ನಡೆಸಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಕಾರು ಚಾಲಕ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದ ಆರೋಪದ ಮೇಲೆ ಬೈಕ್ ಸವಾರ ಗಲಾಟೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಾರ್ವಜನಿಕರೊಬ್ಬರು ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...