ಎಸ್‌ಐಆರ್ | 13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ? ಮಾ.14ರಂದು ವಿಚಾರ ಸಂಕಿರಣ

Date:

ಜಾಗೃತ ಕರ್ನಾಟಕ ಮತ್ತು ಭಾರತ್ ಜೋಡೋ ಅಭಿಯಾನ ಸಂಯೋಜಿತವಾಗಿ ಮಾರ್ಚ್ 14ರಂದು ಬೆಳಿಗ್ಗೆ 10.30ರಿಂದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದ್ದು, ಎಸ್‌ಐಆರ್‌: ‘13 ರಾಜ್ಯಗಳಲ್ಲಿ ಏನಾಗಿದೆ? ಕರ್ನಾಟಕದಲ್ಲಿ ಏನು ಮಾಡಬೇಕಿದೆ?’ ಎಂಬ ವಿಷಯದ ಮೇಲೆ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ವಿಚಾರ ಸಂಕಿರಣ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ ಅಭಿಯಾನದ ರಾಷ್ಟ್ರೀಯ ಸಂಚಾಲಕ ಪ್ರೊ. ಯೋಗೇಂದ್ರ ಯಾದವ್ ಅವರು ದಿಕ್ಸೂಚಿ ಭಾಷಣ ನೀಡಲಿದ್ದಾರೆ. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಪ್ರತಿನಿಧಿಗಳು ತಮ್ಮ ರಾಜ್ಯಗಳ ಅನುಭವಗಳನ್ನು ಮಂಡಿಸಲಿದ್ದಾರೆ.

ವಿಚಾರ ಸಂಕಿರಣ 1

ಈ ಸಂಕಿರಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರತಿನಿಧಿಗಳು ಭಾಗವಹಿಸುವರು. 13 ರಾಜ್ಯಗಳಲ್ಲಿ ಜನಾಂದೋಲನದ ಪ್ರಗತಿ ಮತ್ತು ಕರ್ನಾಟಕದಲ್ಲಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ವಿವರವಾದ ಚರ್ಚೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಕರ್ನಾಟಕ ಸ್ವಾಭಿಮಾನ ನಡಿಗೆ ಕಾರ್ಯಕ್ರಮ 

ಹೆಚ್ಚಿನ ಮಾಹಿತಿ ಮತ್ತು ನೋಂದಣಿಗೆ 8310947739 ಸಂಖ್ಯೆಯನ್ನು ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...