ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ-ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ

Date:

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆ ಯಶವಂತಪುರ ಮತ್ತು ಕೊಚುವೇಲಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಓಡಿಸಲು ನಿರ್ಧರಿಸಿದೆ.

(ರೈಲು ಸಂಖ್ಯೆ 06235/06236) ಯಶವಂತಪುರ-ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ಒಂದು ಟ್ರಿಪ್ ಸಂಚರಿಸಲಿದೆ.

(ರೈಲು ಸಂಖ್ಯೆ-06235) ಯಶವಂತಪುರ-ಕೊಚುವೇಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಜನವರಿ 13 ರಂದು ರಾತ್ರಿ 11.55 ಗಂಟೆಗೆ ಯಶವಂತಪುರ ನಿಲ್ದಾಣದಿಂದ ಹೊರಟು ಮರುದಿನ ಸಂಜೆ 07.10ಕ್ಕೆ ಕೊಚುವೇಲಿ ನಿಲ್ದಾಣವನ್ನು ತಲುಪಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

(ರೈಲು ಸಂಖ್ಯೆ-06236) ಕೊಚುವೇಲಿ-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 14 ರಂದು ರಾತ್ರಿ 10 ಗಂಟೆಗೆ ಕೊಚುವೇಲಿಯಿಂದ ಹೊರಟು ಮರುದಿನ ಸಂಜೆ 4.30ಕ್ಕೆ ಯಶವಂತಪುರ ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡು ಮಾರ್ಗಗಳಲ್ಲಿ, ಎಸ್ಎಂವಿಟಿ ಬೆಂಗಳೂರು, ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಸೇಲಂ, ಈರೋಡ್, ತಿರುಪ್ಪೂರು, ಕೊಯಮತ್ತೂರು, ಪಾಲಕ್ಕಾಡ್, ಒಟ್ಟಪ್ಪಲಂ, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ತಿರುವಲ್ಲಾ, ಚೆಂಗನ್ನೂರ್ ಕಾಯಂಕುಲಂ ಹಾಗೂ ಕೊಲ್ಲಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮನೆಗೆ ಮರ ಅಡ್ಡಿ; ಬುಡಕ್ಕೆ ಆ್ಯಸಿಡ್ ಹಾಕಿದ ದುರುಳರು; ಇಬ್ಬರ ವಿರುದ್ಧ ಬಿಬಿಎಂಪಿಗೆ ಸ್ಥಳೀಯರ ದೂರು

ಈ ರೈಲಿನಲ್ಲಿ ಎಸಿ ಫಸ್ಟ್ ಕ್ಲಾಸ್-1, ಎಸಿ ಟು ಟೈರ್ -2, ಎಸಿ ತ್ರಿ ಟೈರ್-6, ಪ್ಯಾಂಟ್ರಿ ಕಾರ್-1, ಸ್ಲೀಪರ್ ಕ್ಲಾಸ್-8, ಜನರಲ್ ಸೆಕೆಂಡ್ ಕ್ಲಾಸ್-2 ಮತ್ತು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರ್-2 ಸೇರಿದಂತೆ ಒಟ್ಟು 22 ಬೋಗಿಗಳು ಇರಲಿವೆ.

ಹೆಚ್ಚಿನ ಮಾಹಿತಿ ಮತ್ತು ಕಾಯ್ದಿರಿಸುವಿಕೆಗಾಗಿ, ಪ್ರಯಾಣಿಕರು ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸಲು ಅಥವಾ ಅಧಿಕೃತ ವೆಬ್ ಸೈಟ್ (https://enquiry.indianrail.gov.in)ಗೆ ಭೇಟಿ ನೀಡಿ. 139 ನಂಬರಗೆ ಡಯಲ್ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...