ಕಾಲ್ತುಳಿತ | ಇಬ್ಬರು ಆಯೋಜಕರು ಸೇರಿ ನಾಲ್ವರ ಬಂಧನ

Date:

ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ ಸಂಸ್ಥೆ ಮತ್ತು ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳನ್ನು ಪೊಲೀಸರು ಬಂದಿಸಿದ್ದಾರೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಟರ್‌ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿತ್ತು.

ಹಾಗೆಯೇ ಆರ್‌ಸಿಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್‌ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದ್ದು, ಸದ್ಯಕ್ಕೆ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಮತ್ತು ಕಿರಣ್​ ಬಂಧಿತರು. ಮತ್ತೋರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸದ್ಯ ನಾಲ್ವರು ಆರೋಪಿಗಳನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...