ಮತದಾರರ ಜಾಗೃತಿಗೆ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ

Date:

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಮತದಾರರ ಜಾಗೃತಿಗಾಗಿ “ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರರ ಕಾರ್ಯಾಗಾರ ಮತ್ತು ಪ್ರದರ್ಶನ”ವನ್ನು ವಿಧಾನಸೌಧ ಪೂರ್ವ ದಿಕ್ಕಿನಲ್ಲಿರುವ ಬಸವಣ್ಣನ ಪ್ರತಿಮೆಯ ಮುಂಭಾಗ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಚುನಾವಣಾಧಿಕಾರಿಯಾದ ಮನೋಜ್ ಕುಮಾರ್ ಮೀನಾ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ವೀಕ್ಷಿಸಿದರು.

ಈ ಕಾರ್ಯಕ್ರಮದಲ್ಲಿ ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗು ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಜನವರಿ 21ರಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು‌. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ.

2024ರ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮುಖ್ಯ ಚುನಾವಣಾಧಿಕಾರಿ ಕಛೇರಿಯಿಂದ ವ್ಯಂಗ್ಯಚಿತ್ರಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಲಾವಿದರು, ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು ಸೇರಿದಂತೆ ವಿಧ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲಾವಿದರು ಮತದಾನದ ಕುರಿತು ಜಾಗೃತಿ ಹಾಗೂ ಮಹತ್ವವನ್ನು ಸಾರುವಂತಹ ಚಿತ್ರಗಳನ್ನು ರಚಿಸಿ, ಆಯ್ಕೆಯಾದ ಚಿತ್ರಗಳನ್ನು ಜನವರಿ 21ರಂದು ವಿಶೇಷ ಕಾರ್ಯಕ್ರಮದ ಮೂಲಕ ಪ್ರದರ್ಶನ ಮಾಡಲಾಯಿತು‌. ಜಾಗೃತಿ ಮೂಡಿಸುವ ಅತ್ಯುತ್ತಮ 25 ಚಿತ್ರಗಳನ್ನು ಮುಖ್ಯ ಚುನಾವಣಾ ಆಯೋಗದಿಂದ ಮತದಾನದ ಜಾಗೃತಿಗಾಗಿ ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುವುದು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ರಾಮಮಂದಿರ ಉದ್ಘಾಟನೆ | ರಾಜ್ಯದಲ್ಲಿ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿ; ಪೊಲೀಸರಿಗೆ ಸಿಎಂ ಸೂಚನೆ

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್, ಸ್ವೀಪ್ ನೋಡಲ್ ಅಧಿಕಾರಿಯಾದ ಪಿ.ಎನ್ ವಸ್ತ್ರದ್, ಮಾಹಿತಿ ತಂತ್ರಜ್ಞಾನದ ವಿಶೇಷ ಅಧಿಕಾರಿಯಾದ ಸೂರ್ಯ ಸೇನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...