ಜೀವ ಪ್ರಮಾಣ ಪತ್ರ ಸಲ್ಲಿಸಲು ಪಿಂಚಣಿದಾರರಿಗೆ ಎರಡೇ ದಿನ ಬಾಕಿ

Date:

ಕೇಂದ್ರ ಸರ್ಕಾರ ಹಾಗೂ ನಾನಾ ರಾಜ್ಯಗಳಲ್ಲಿ ಉದ್ಯೋಗ ಮಾಡಿ ನಿವೃತ್ತಿ ಹೊಂದಿ ಸದ್ಯ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಜೀವ ಪ್ರಮಾಣಪತ್ರ ಸಲ್ಲಿಸಲು ಇನ್ನು ಮೂರು ದಿನ ಮಾತ್ರ ಬಾಕಿ ಉಳಿದಿದೆ.

ಹೌದು, ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಪ್ರತಿಯೊಬ್ಬ ಪಿಂಚಣಿದಾರರು ಪ್ರತಿ ವರ್ಷ ತಾವು ಜೀವಂತ ಇರುವ ಬಗ್ಗೆ ‘ಲೈಫ್‌ ಸರ್ಟಿಫೀಕೇಟ್’ ಅನ್ನು ಬ್ಯಾಂಕ್‌ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು. ಈ ವರ್ಷ ಲೈಫ್‌ ಸರ್ಟಿಫೀಕೇಟ್ ಸಲ್ಲಿಸಲು ನವೆಂಬರ್ 30 ರವರೆಗೂ ಕಾಲಾವಕಾಶ ಇದೆ.

ಒಂದು ವೇಳೆ ಲೈಫ್‌ ಸರ್ಟಿಫೀಕೇಟ್‌ ಅನ್ನು ನವೆಂಬರ್ 30ರೊಳಗೆ ಸಲ್ಲಿಸದಿದ್ದರೆ, ಪಿಂಚಣಿದಾರರ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುತ್ತದೆ. ಈ ನವೆಂಬರ್ 30ರೊಳಗೆ ಪಿಂಚಣಿದಾರರು ಪ್ರಮಾಣ ಪತ್ರವನ್ನು ಸಲ್ಲಿಕೆ ಮಾಡದಿದ್ದರೆ, ಮುಂಬರುವ ತಿಂಗಳ ಪಿಂಚಣಿ ಬರುವುದಿಲ್ಲ. ಬಳಿಕ, ನೀವು ಪ್ರಮಾಣ ಪತ್ರ ನೀಡಿ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿಕೊಂಡ ಬಳಿಕ ಮುಂಬರುವ ಪಿಂಚಣಿಯಲ್ಲಿ ಹಳೆಯ ಬಾಕಿ ಸೇರಿಸಿ ಪಿಂಚಣಿ ಹಣ ನಿಮ್ಮ ಖಾತೆಗೆ ಜಮೆ ಆಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ಏನಿದು ‘ಲೈಫ್‌ ಸರ್ಟಿಫಿಕೇಟ್’?

ಪಿಂಚಣಿ ಪಡೆಯುವವರು ಮೃತರಾದ ಬಳಿಕವೂ ಅವರ ಖಾತೆಗೆ ಈ ಪಿಂಚಣಿ ಹಣ ಜಮೆಯಾಗುತ್ತಿತ್ತು. ಹಾಗಾಗಿ, ಇದನ್ನು ತಪ್ಪಿಸಲು ಫಲಾನುಭವಿಗಳು ಪ್ರತಿ ವರ್ಷ ತಾವು ಬದುಕಿರುವ ಬಗ್ಗೆ ಒಂದು ಪ್ರಮಾಣಪತ್ರ ಸಲ್ಲಿಕೆ ಮಾಡುವುದು ಕಡ್ಡಾಯ ಮಾಡಲಾಗಿದೆ.

ಈ ಪ್ರಮಾಣ ಪತ್ರವನ್ನು ಪಿಂಚಣಿದಾರರು ಪೆನ್ಷನ್ ಡಿಸ್ಬರ್ಸಿಂಗ್ ಏಜೆನ್ಸಿ (ಪಿಡಿಎ)ಗೆ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು ಅಥವಾ ಪಿಂಚಣಿ ಹಣ ಪಡೆಯುವ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌ಗೆ ತೆರಳಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...