ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ: ಬಿಬಿಪಿವಿ ಶಾಹೀನ್ ಶಾಸಾ

Date:

“ವ್ಯವಸ್ಥೆಯ ಮೇಲೆ ಪ್ರಭಾವ ಬೀರಲು ನಮಗೆ 10 ವರ್ಷಗಳು ಬೇಕಾಯಿತು. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ” ಎಂದು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ (ಬಿಬಿಪಿವಿ) ಶಾಹೀನ್ ಶಾಸಾ ಹೇಳಿದರು.

ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಬಿಬಿಪಿವಿ 10ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಬಸ್ ಸಮಸ್ಯೆಗಳು ಮತ್ತು ಅಂಚಿನಲ್ಲಿರುವ ಸಮುದಾಯಗಳ ಧ್ವನಿಯನ್ನು ಜೀವಂತವಾಗಿಡಲು ವೇದಿಕೆಯ ಸದಸ್ಯರು ಶ್ರಮಿಸುತ್ತಿದ್ದಾರೆ. ಸಾರ್ವಜನಿಕ ಸಾರಿಗೆಯ ಬಗ್ಗೆ ಸರ್ಕಾರ ಮತ್ತು ಸಾರ್ವಜನಿಕರು ಹೊಂದಿರುವ ಧೋರಣೆಯ ವಿರುದ್ಧ ಹೋರಾಡುತ್ತಿದ್ದೇವೆ. ಈಗ ಹೆಚ್ಚಿನ ಜನರು ಸಾರ್ವಜನಿಕ ಸಾರಿಗೆಯ ಬಗ್ಗೆ ಮಾತನಾಡುತ್ತಿದ್ದಾರೆ” ಎಂದರು.

“ನಗರದಲ್ಲಿ ಸಾರಿಗೆ ಬಸ್ ವ್ಯವಸ್ಥೆಯನ್ನು ಹೇಗೆ ಯೋಜಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ ಎಂಬ ಬಗ್ಗೆ ಎಲ್ಲ ಸಾರಿಗೆ ಇಲಾಖೆ, ಸಾರಿಗೆ ಸಂಸ್ಥೆ ಮತ್ತು ಏಜೆನ್ಸಿಗಳು ಮರುಪರಿಶೀಲಿಸುವ ಅಗತ್ಯವಿದೆ. ನಗರಕ್ಕೆ ಇನ್ನೂ ಹೆಚ್ಚಿನ ಬಸ್‌ಗಳ ಅಗತ್ಯವಿದೆ. ವಿಶೇಷವಾಗಿ ನಾನಾ ರೀತಿಯ ಬಸ್‌ಗಳು ಕಾರ್ಯಾಚರಣೆ ನಡೆಸಬೇಕು. ಸಾರಿಗೆ ಬಸ್‌ಗಳಿಗೆ ಆದ್ಯತೆ ನೀಡುವ ಮತ್ತು ಎಲ್ಲರಿಗೂ ಕೈಗೆಟುಕುವಂತೆ ಮಾಡುವ ಅಗತ್ಯವಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

“ಸುರಂಗ ರಸ್ತೆಗಳು ಮತ್ತು ಸಂಯೋಜಿತ ಕಾರಿಡಾರ್‌ಗಳಂತಹ ಯೋಜನೆಗಳನ್ನು ವಿರೋಧಿಸುತ್ತಿದ್ದೇವೆ. ಏಕೆಂದರೆ, ಅವುಗಳು ಬಸ್‌ಗಳಿಗೆ ಸಂಚಾರ ಜಾಗವನ್ನು ಕುಗ್ಗಿಸುತ್ತವೆ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...