ಬೆಂಗಳೂರಿನಲ್ಲಿ ಇದ್ದಾನೆ ಜಗತ್ತಿನ ಅತೀ ದುರಾಸೆ ಮಾಲೀಕ; ಮನೆಗೆ ₹23 ಲಕ್ಷ ಅಡ್ವಾನ್ಸ್‌ – ₹2.3 ಲಕ್ಷ ತಿಂಗಳ ಬಾಡಿಗೆ

Date:

ಜಗತ್ತಿನಲ್ಲೇ ಅತೀ ದುರಾಸೆ ಮಾಲೀಕ ಬೆಂಗಳೂರಿನಲ್ಲಿದ್ದಾನೆ. ಆತ ಮನೆಯನ್ನು ಬಾಡಿಗೆ ಕೊಡಲು 23 ಲಕ್ಷ ರೂ. ಅಡ್ವಾನ್ಸ್‌ ಮತ್ತು 2.3 ಲಕ್ಷ ರೂ. ಮಾಸಿಕ ಬಾಡಿಕೆ ಕೇಳುತ್ತಿದ್ದಾನೆ ಎಂದು ಕೆನಡಿಯನ್ ಪ್ರಜೆಯೊಬ್ಬರು ಆರೋಪಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ಕೆನಡಿಯನ್ ಪ್ರಜೆಯೊಬ್ಬರು ಬಾಡಿಗೆ ಮನೆಗಾಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಬಾಡಿಗೆ ಮನೆಯೊಂದರ ಮಾಲೀಕ ಕೇಳಿದ ಅಡ್ವಾನ್ಸ್‌ ಮತ್ತು ಬಾಡಿಗೆ ಹಣದ ಮಾಹಿತಿ ಕೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಜಗತ್ತಿನಲ್ಲಿಯೇ ಅತೀ ಹೆಚ್ಚು ದುರಾಸೆ ಮಾಲೀಕರು ಬೆಂಗಳೂರಿನಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, “ಮನೆ ಮಾಲೀಕನೊಬ್ಬ 4 ಬೆಡ್ ರೂಮ್‌ಗಳು ಇರುವ ಮನೆಗೆ 2.3 ಲಕ್ಷ ರೂ. ಮಾಸಿಕ ಬಾಡಿಗೆ ಮತ್ತು ಬರೋಬ್ಬರಿ 23 ಲಕ್ಷ ರೂ. ಅಡ್ವಾನ್ಸ್‌ ಕೇಳುತ್ತಿದ್ದಾರೆ. 4 ಬಿಎಚ್‌ಕೆ ಮನೆಗೆ ಇಷ್ಟೊಂದು ಡೆಪಾಸಿಟ್ ಮತ್ತು ಬಾಡಿಗೆ ಯಾಕೆ? ಇದು ಯಾವ ನಿಮಯ? ವಿಶ್ವದ ಯಾವುದೇ ನಗರದಲ್ಲಿ ಇಲ್ಲದೇ ಇರುವ ನಿಯಮ ಇಲ್ಲಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಮೆರಿಕದ ನ್ಯೂಯಾರ್ಕ್‌ನಲ್ಲಿ ಮನೆ ಬಾಡಿಗೆ ಪಡೆಯಲು ಒಂದು ತಿಂಗಳ ಬಾಡಿಗೆ ಮೊತ್ತವನ್ನು ಮಾತ್ರವೇ ಅಡ್ವಾನ್ಸ್‌ಆಗಿ ಪಡೆಯಲಾಗುತ್ತದೆ. ಟೊರೆಂಟೋದಲ್ಲಿ ಕೂಡ 1 ತಿಂಗಳ ಬಾಡಿಗೆ ಮೊತ್ತವನ್ನೇ ಅಡ್ವಾನ್ಸ್‌ ಆಗಿ ಪಡೆಯುತ್ತಾರೆ. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ 2 ತಿಂಗಳ ಬಾಡಿಗೆ ಮೊತ್ತವನ್ನು ಮಾತ್ರವೇ ಅಡ್ವಾನ್ಸ್‌ ರೂಪದಲ್ಲಿ ನೀಡಲಾಗುತ್ತದೆ. ದುಬೈನಲ್ಲಿ ವಾರ್ಷಿಕ ಬಾಡಿಗೆ ಮೊತ್ತದ ಪೈಕಿ 5ರಿಂದ 10% ಹಣವನ್ನು ಡೆಪಾಸಿಟ್‌ಆಗಿ ಪಡೆಯಲಾಗುತ್ತದೆ. ಆದರೆ, ಬೆಂಗಳೂರಿನಲ್ಲಿ ಬರೋಬ್ಬರಿ 10 ತಿಂಗಳ ಬಾಡಿಗೆ ಮೊತ್ತವನ್ನು ಅಡ್ವಾನ್ಸ್‌ ನೀಡಬೇಕು” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...