ಚನ್ನಪಟ್ಟಣ | ‌ನಿಖಿಲ್‌ಗೆ ಆಘಾತ, ಯೋಗೇಶ್ವರ್‌ಗೆ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

Date:

ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಕೆಲ ದಿನಗಳ ಹಿಂದಿನವರೆಗೆ ಬಿಜೆಪಿಯಲ್ಲಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿ.ಪಿ.ಯೋಗೇಶ್ವ‌ರ್ ನಡುವೆ ಹಣಾಹಣಿ ಏರ್ಪಟ್ಟಿದೆ.

9ನೇ ಸುತ್ತಿನಲ್ಲಿ ಏಕಾಏಕಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಕಳೆದ ಸುತ್ತಿನವರೆಗೂ 500 ರಿಂದ 1 ಸಾವಿರ ಮತಗಳ ಅಂತರದಲ್ಲಿ ಹಿನ್ನಡೆ ಅನುಭವಿಸಿದ್ದ ಸಿಪಿವೈ ಏಳನೇ ಸುತ್ತಿನಲ್ಲಿ 3,925 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದರು. ಈಗ 20 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆಯಲ್ಲಿದ್ದಾರೆ.

ಕುಮಾರಸ್ವಾಮಿ ಕ್ಷೇತ್ರದಲ್ಲಿ ಮಗನಿಗೆ ಆರಂಭಿಕ ಆಘಾತ ಎದುರಾಗಿದೆ. ಈ ಮುನ್ನಡೆ ಹೀಗೆ ಮುಂದುವರಿದರೆ ಸಿ ಪಿ ಯೋಗೇಶ್ವರ್‌ ಗೆಲ್ಲುವ ಸಾಧ್ಯತೆ ಹೆಚ್ಚಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚನ್ನಪಟ್ಟಣದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಸಿಪಿ ಯೋಗೇಶ್ವರ್ 11,178 ಮತಗಳ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ 34808 ಮತ ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ 45982 ಮತಗಳನ್ನು ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...