ಚನ್ನಪಟ್ಟಣ | ನಿಖಿಲ್‌ ಕುಮಾರಸ್ವಾಮಿಗೆ ಮುಖಭಂಗ, ಸಿ ಪಿ ಯೋಗೇಶ್ವರ್‌ ಗೆಲುವು

Date:

ರಾಜ್ಯದ ಗಮನ ಸೆಳೆದಿದ್ದ ಗೊಂಬೆಗಳ ನಾಡು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಯೋಗೇಶ್ವರ್ ಗೆಲುವಿನ ನಗೆ ಬೀರಿದ್ದಾರೆ. ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಮತ್ತೊಮ್ಮೆ ಆಘಾತವಾಗಿದೆ. ಮಂಡ್ಯ ಲೋಕಸಭೆ, ರಾಮನಗರ ವಿಧಾನಸಭೆ ಹಾಗೂ ಈಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸೋಲು ಮುಂದುವರಿದಿದೆ.

ಯೋಗೇಶ್ವರ್‌ ಗೆಲುವನ್ನು ಚುನಾವಣೆ ಆಯೋಗದಿಂದ ಅಧಿಕೃತ ಘೋಷಿಸಬೇಕಿದೆ. ಸಿ ಪಿ ಯೋಗೇಶ್ವರ್ ಬೆಂಬಲಿಗರು ಸಂಭ್ರಮಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಹಿತಿ ಅಪ್‌ಡೇಟ್‌ ಆಗಲಿದೆ…

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...