ಚಂದ್ರ ದರ್ಶನ ಹಿನ್ನೆಲೆ : ಸೌದಿ ಅರೇಬಿಯಾದಲ್ಲಿ ಭಾನುವಾರ ಈದುಲ್ ಫಿತ್ರ್ ಹಬ್ಬ

Date:

ಮಾರ್ಚ್ 29ರ ಶನಿವಾರದಂದು ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾದಲ್ಲಿ ಈದುಲ್ ಫಿತ್ರ್ ಹಬ್ಬವನ್ನು ಭಾನುವಾರ(ಮಾ.30)ದಂದು ಆಚರಿಸಲಾಗುತ್ತದೆ ಎಂದು ಸೌದಿ ಅರೇಬಿಯಾದ ಚಂದ್ರನ ವೀಕ್ಷಣೆ ಸಮಿತಿಯು
ಅಧಿಕೃತ ಪ್ರಕಟನೆ ಹೊರಡಿಸಿದೆ.

ಈದುಲ್ ಫಿತ್ರ್ ಹಬ್ಬವನ್ನು ಮಾರ್ಚ್ 30ರ ಭಾನುವಾರದಂದು ಆಚರಿಸಲಾಗುವುದು ಎಂದು ಸೌದಿ ಅರೇಬಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಮುಸ್ಲಿಮರ ಹಿಜರಿ ಕ್ಯಾಲೆಂಡರ್‌ನ ನ ಶವ್ವಾಲ್ 1ನೇ ದಿನದಂದು ಈದುಲ್ ಫಿತ್ರ್ ಅನ್ನು ಆಚರಿಸಲಾಗುತ್ತದೆ. ಇದಕ್ಕೂ ಮೊದಲು ಬರುವ ರಮಝಾನ್ ತಿಂಗಳಲ್ಲಿ ವಿಶ್ವವ್ಯಾಪಿಯಾಗಿ ಮುಸ್ಲಿಮರು ಉಪವಾಸ ಆಚರಣೆ ಮಾಡುತ್ತಾರೆ. ರಮಝಾನ್ ತಿಂಗಳಲ್ಲಿ ಮುಸ್ಲಿಮರ ಪವಿತ್ರ ಗ್ರಂಥ ಕುರ್‌ಆನ್ ಅವತೀರ್ಣಗೊಂಡಿರುವುದರಿಂದ ಪವಿತ್ರ ತಿಂಗಳಾಗಿ ಆಚರಣೆ ಮಾಡುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...