ಏಕರೂಪ ಸಿನೆಮಾ ದರ ನಿಯಮಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

Date:

ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ ₹200 ಮೊತ್ತದ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ರಾಜ್ಯ ಸರ್ಕಾರವು ‘ಕರ್ನಾಟಕ ಸಿನಿಮಾ, ನಿಯಂತ್ರಣ ಮತ್ತು ತಿದ್ದುಪಡಿ ನಿಯಮಗಳು-2025’ಕ್ಕೆ ತಿದ್ದುಪಡಿ ತಂದು ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಟಿಕೆಟ್‌ ದರ ಗರಿಷ್ಠ 200 ಏಕರೂಪ ದರ ನಿಗದಿಪಡಿಸಿತ್ತು. ಜನಸಾಮಾನ್ಯರು ಮುಕ್ತವಾಗಿ ಸ್ವಾಗತಿಸಿದ್ದರು.

ಆದರೆ, ಚಿತ್ರ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಫ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್‌ ಆಫ್ ಇಂಡಿಯಾದ ಪ್ರತಿನಿಧಿ ಶುಭಂ ಠಾಕೂರ್, ಪಿವಿಆರ್ ಐನಾಕ್ಸ್ ಲಿಮಿಟೆಡ್‌ನ ಷೇರುದಾರ ಶಂತನು ಪೈ, ಕೀಸ್ಟೋನ್ ಎಂಟರ್‌ಟೈನ್‌ಮೆಂಟ್ ಹಾಗೂ ವಿ.ಕೆ.ಫಿಲ್ಡ್ ಅವರು 200 ಏಕರೂಪ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ತಡೆ ನೀಡಬೇಕೆಂದು ಕೋರಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಪೀಠ ತಡೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...