ಸಚಿವ ಸ್ಥಾನಕ್ಕೆ ಕೆ.ಎನ್​ ರಾಜಣ್ಣ ರಾಜೀನಾಮೆ, ಸಿಎಂ ಅಂಗೀಕಾರ

Date:

ಕೆ.ಎನ್​ ರಾಜಣ್ಣ ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಇದೀಗ ಅಂಗೀಕರಿಸಿದ್ದಾರೆ. ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಅಂಗೀಕರಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲರಿಗೆ ಅಂಗೀಕಾರಕ್ಕಾಗಿ ರವಾನೆ ಮಾಡಲಿದ್ದಾರೆ. ಸಿಎಂ ಶಿಫಾರಸ್ಸಿನ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಲಿದ್ದಾರೆ.

WhatsApp Image 2025 08 11 at 5.26.47 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್...

ಟಿ20 ವಿಶ್ವಕಪ್ ಸೆಮಿಫೈನಲ್ | ಟಾಸ್ ಗೆದ್ದ ಇಂಗ್ಲೆಂಡ್; ಟೀಂ ಇಂಡಿಯಾ ಬ್ಯಾಟಿಂಗ್

ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ 2026ರ ಐಸಿಸಿ ಪುರುಷರ...

ಟಿ20 ವಿಶ್ವಕಪ್ ಸೆಮಿಫೈನಲ್: ನ್ಯೂಜಿಲೆಂಡ್‌ಗೆ 170 ರನ್‌ಗಳ ಸವಾಲು ನೀಡಿದ ದಕ್ಷಿಣ ಆಫ್ರಿಕಾ

ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್...