ಕೈಗಾರಿಕೆ

ದಾವಣಗೆರೆ | ದಲಿತ ವಾಣಿಜ್ಯ, ಕೈಗಾರಿಕೋದ್ಯಮಿಗಳ ಸಂಘದಿಂದ ಉದ್ಯಮ ಅಭಿವೃದ್ಧಿ ಕಾರ್ಯಕ್ರಮ

ದಲಿತ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘ ದಾವಣಗೆರೆ, ನ್ಯಾಷನಲ್ ಎಸ್ಸಿ ಎಸ್ಟಿ ಹಬ್ ಬೆಂಗಳೂರು, ಮತ್ತು ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ವತಿಯಿಂದ ದಾವಣಗೆರೆಯ ಖಾಸಗಿ ಹೋಟೆಲಿನಲ್ಲಿ 'ವಿಶೇಷ ವ್ಯಾಪಾರ ಮತ್ತು...

ದಾವಣಗೆರೆ | ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಕಸಿಯುವ ಕೌಶಲ್ಯ ತರಬೇತಿ: ಎಐಡಿಎಸ್ಓ ಖಂಡನೆ

ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕೌಶಲ್ಯ ಆಧಾರಿತ ತರಬೇತಿ ಜಾರಿಗೆ ತರುವ ಯೋಜನೆ ಮೂಲಕ ಶಿಕ್ಷಣವನ್ನು ಕೇವಲ ಕೌಶಲ್ಯ ತರಬೇತಿಯನ್ನಾಗಿ ಪರಿವರ್ತಿಸುತ್ತಿರುವ, ಉನ್ನತ ಶಿಕ್ಷಣದ ಸಾಧ್ಯತೆಯನ್ನು ಕಸಿಯುತ್ತಿರುವ ಸರ್ಕಾರದ ಕ್ರಮಕ್ಕೆ...

ದಾವಣಗೆರೆ | ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ, ಬಡ್ತಿಯಲ್ಲಿ ಒಳಮೀಸಲಾತಿ: ಸಚಿವ ಮುನಿಯಪ್ಪ

"ಗ್ರಾಮ ಪಂಚಾಯಿತಿಯಿಂದ ಅಸೆಂಬ್ಲಿ ವರೆಗೆ, ಉದ್ಯೋಗ ಬಡ್ತಿಯಲ್ಲಿ ಒಳಮೀಸಲಾತಿ ವರ್ಗೀಕರಣ ಜಾರಿಗೆ ಬರಲಿದೆ. ನಮಗಿಂತಲೂ ಹಿಂದುಳಿದ ಶೋಷಿತ ಅಲೆಮಾರಿಗಳಿಗೆ ಒಳಮೀಸಲಾತಿಯಲ್ಲಿ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ಬದ್ದರಿದ್ದೇವೆ. ನಾವೆಲ್ಲರೂ ಮತ್ತು ಸಿದ್ದರಾಮಯ್ಯ ಸೇರಿ...

ಚಿತ್ರದುರ್ಗ | ಶಾಲಾಭಿವೃದ್ಧಿಗೆ ಕಾರ್ಪೊರೇಟ್ ಗಳ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಕೆ: ಎಐಡಿಎಸ್ಓ ಆಕ್ಷೇಪ

ಸರ್ಕಾರದ ಶಾಲೆಗಳ ಸ್ಥಾಪನೆ ಹಾಗೂ ಶಾಲಾಭಿವೃದ್ಧಿಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದ್ದು, ಇದು ಶಾಲೆಗಳನ್ನು ಕಾರ್ಪೋರೇಟ್ ಕಂಪನಿಗಳ...

ದಾವಣಗೆರೆ | ಕೇಂದ್ರ ಚುನಾವಣಾ ಆಯೋಗರಿಂದ ನಾಗರೀಕರ ಪೌರತ್ವದ ಕಳ್ಳತನ, ಮತಗಳ್ಳತನ; ಎಸ್ ಯುಸಿಐ ಸದಸ್ಯೆ ಅಪರ್ಣಾ

"ಇದು ಸರಳ ಮತಗಳ್ಳತನವಲ್ಲ, ದೇಶದ ನಾಗರೀಕರ ಪೌರತ್ವದ ಕಳ್ಳತನ. ಕೇಂದ್ರ ಚುನಾವಣಾ ಆಯೋಗ ಎಸ್ಐಆರ್- ಮತದಾರ ಪಟ್ಟಿಯ ವಿಶೇಷ ತೀವ್ರತರ ಪರಿಷ್ಕರಣೆಯ ಹೆಸರಿನಲ್ಲಿ ಈ ದೇಶದ ನಾಗರಿಕನಿಗೆ ನೀನು ಈ ದೇಶದ ಪ್ರಜೆಯಲ್ಲ...

ದಾವಣಗೆರೆ | ಕಾರ್ಮಿಕ ವಿರೋಧಿ, ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಕಾರ್ಮಿಕರ ಪ್ರತಿಭಟನೆ; ಪೋಸ್ಟರ್ ಬಿಡುಗಡೆ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಮತ್ತು ಏಕಸ್ವಾಮ್ಯ ಬಂಡವಾಳಶಾಹಿ ಪರ ನೀತಿಗಳ ವಿರುದ್ಧ ಎಐಯುಟಿಯುಸಿಯಿಂದ ಸೆ.4ರಂದು ನವದೆಹಲಿಯಲ್ಲಿ ಅಖಿಲ ಭಾರತ ಕಾರ್ಮಿಕರ ಪ್ರತಿಭಟನೆಯ ಪೂರ್ವಭಾವಿಯಾಗಿ ದಾವಣಗೆರೆಯ ಜಯದೇವ ವೃತ್ತದಲ್ಲಿ ಜಿಲ್ಲಾ ಘಟಕದ ವತಿಯಿಂದ...

ಚಿತ್ರದುರ್ಗ | ಕೃಷಿತ್ಯಾಜ್ಯ ಮೌಲ್ಯವರ್ಧನೆ, ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆಯ ಸೌಲಭ್ಯ ಕುರಿತು ವಿಚಾರ ಸಂಕಿರಣ

ರೈತರ ಆದಾಯ ವೃದ್ಧಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಅವಶ್ಯವಾಗಿ ಬೇಕಾಗಿದೆ ಎಂದು ಬೆಂಗಳೂರು ಕೃಷಿ ತಂತ್ರಜ್ಞರ ಸಂಸ್ಥೆ ಅಧ್ಯಕ್ಷರು ಹಾಗೂ ಕೃಷಿ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳಾದ ಡಾ.ಎ.ಬಿ.ಪಾಟೀಲ್ ಚಿತ್ರದುರ್ಗದ ಕೃಷಿ ತಂತ್ರಜ್ಞರ...

ಚಿತ್ರದುರ್ಗ | ಚಳ್ಳಕೆರೆ ರೈಲ್ವೇ ನಿಲ್ದಾಣದಲ್ಲಿ ಅದಿರು ಸಾಗಾಣಿಕೆಯಿಂದ ಜೀವಭಯ, ಮಾಲಿನ್ಯ; ತಾತ್ಕಾಲಿಕ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸೂಚನೆ

ಸಾರ್ವಜನಿಕರಿಗೆ ಅನಾನುಕೂಲ, ಮಾಲಿನ್ಯ, ಜೀವಭಯ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ರೈಲ್ವೆ ನಿಲ್ದಾಣದ ಮೂಲಕ ಅದಿರು ಸಾಗಾಣಿಕೆ ಮಾಡುವುದನ್ನು ಸ್ಥಗಿತಗೊಳಿಸಲು ಮನವಿ ಮಾಡಿ ರೈಲ್ವೆ ಇಲಾಖೆಗೆ ಪತ್ರ ಬರೆಯಲಾಗುವುದು. ಭೇಟಿ ನೀಡುವವರೆಗೆ...

ದಾವಣಗೆರೆ | ವಿಶ್ವವಿದ್ಯಾನಿಲಯ, ಮಾನವ ಬಂಧುತ್ವ ವೇದಿಕೆಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ತರಬೇತಿ

ದಾವಣಗೆರೆ ವಿಶ್ವವಿದ್ಯಾನಿಲಯ, ಇಂಗ್ಲೀಷ್ ಅಧ್ಯಯನ ವಿಭಾಗ, ವಾಣಿಜ್ಯ ವಿಭಾಗದ ಹಾಗೂ ಮಾನವ ಬಂಧುತ್ವ ವೇದಿಕೆ, ಕರ್ನಾಟಕ ಇವರ ಸಹಯೋಗದೊಂದಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಎಂ ಬಿ ಎ ಸಭಾಂಗಣದಲ್ಲಿ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ