ಬೆಳಗಾವಿ ಜಿಲ್ಲೆಯ ಸ್ಥಳೀಯ ರಾಜಕಾರಣ ರಾಜ್ಯ ಮಟ್ಟದಲ್ಲೂ ಗಮನ ಸೆಳೆಯುವಂಥದ್ದು. ಇಲ್ಲಿ ಕುಟುಂಬ ಹಾಗೂ ಜಾತಿ ರಾಜಕಾರಣದ ಪ್ರಭಾವ ಇದ್ದರೂ, ಸಹಕಾರಿ ಸಂಸ್ಥೆಗಳ ಚುನಾವಣೆಯಲ್ಲಿ ಮತದಾರರು ತಾವು ನಂಬುವ ನಾಯಕರಿಗೆ ಆದ್ಯತೆ ನೀಡುವುದನ್ನು...
ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿರುವ ಆರೋಪದ ಮೇಲೆ ಲಾರಿಯೊಂದಕ್ಕೆ ಬೆಂಕಿ ಇಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ...
ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್...
ಕೇವಲ ಶ್ರೀಮಂತರು, ಅಧಿಕಾರಿಗಳು, ರಾಜಕೀಯ ವಂಶಸ್ಥರಿಗಷ್ಟೇ ಸೀಮಿತವಲ್ಲದೆ, ಸಾಮಾನ್ಯ ಜೀವಿಗೂ ತನ್ನ ಧ್ವನಿ ಎತ್ತುವ ವೇದಿಕೆ ಕಲ್ಪಿಸುವುದೇ ಪ್ರಜಾಪ್ರಭುತ್ವದ ನಿಜವಾದ ಸೊಗಸು. ಬದುಕು ಸಾಗಿಸಲು ದಿನವಿಡೀ ಪ್ಲಾಸ್ಟಿಕ್ ಆಯುವವರಿಗೂ ಕೈಯಲ್ಲಿ ಮತಪತ್ರ ಹಿಡಿದು...
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಚುನಾವಣೆ ರಾಜಕೀಯ ಧ್ರುವೀಕರಣಕ್ಕೆ ನಾಂದಿ ಹಾಡಿದೆ. ಮೂರು ದಶಕಗಳ ಕಾಲ ಬ್ಯಾಂಕಿನ ಮೇಲೆ ಪಾರಮ್ಯ ಸಾಧಿಸಿದ್ದ ಕತ್ತಿ ಕುಟುಂಬವನ್ನು ದೂರ ಇಡಲು ಜಾರಕಿಹೊಳಿ ಸಹೋದರರು...
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಖಾನಪೇಟೆಯ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆಯ 18 ನಿರ್ದೇಶಕರ ಸ್ಥಾನಗಳಿಗೆ ನಾಳೆ (ಸೆ.14) ಚುನಾವಣೆ ನಡೆಯಲಿದೆ. ಒಟ್ಟು 19,875 ಶೇರು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಈ...
ತಮ್ಮನ ಪತ್ನಿಯನ್ನು ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಟಿಳಕವಾಡಿಯ ಮಂಗಳವಾರ ಪೇಟೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮೃತರನ್ನು ಗೀತಾ ಗವಳಿ (45) ಎಂದು ಗುರುತಿಸಲಾಗಿದೆ. ಆರೋಪಿ ಗಣೇಶ ಗವಳಿ, ಗೀತಾಳ...
ಇಂದಿರಾ ಕ್ಯಾಂಟೀನ್ ಬಡವರ ಹಸಿವನ್ನು ತಣಿಸಲು ರಾಜ್ಯದಲ್ಲಿ ಆರಂಭವಾದ ಮಹತ್ವದ ಯೋಜನೆ. ಕೂಲಿ ಕಾರ್ಮಿಕರು, ರೈತರು, ನಿರ್ಗತಿಕರಿಗೆ ಕಡಿಮೆ ದರದಲ್ಲಿ ಉಪಹಾರ ಮತ್ತು ಊಟ ಒದಗಿಸುವ ಮೂಲಕ ಈ ಯೋಜನೆ ರಾಜ್ಯಾದ್ಯಂತ ಜನಪ್ರಿಯತೆ...
ಉತ್ತರ ಕರ್ನಾಟಕದ ಜಾನಪದ ಸಂಸ್ಕೃತಿ ಭಾರತದ ಜನಪರ ಪರಂಪರೆಯ ಅನನ್ಯ ಸಂಪತ್ತು. ಇಲ್ಲಿನ ಹಬ್ಬಗಳು, ಆಚರಣೆಗಳು ಮತ್ತು ನಂಬಿಕೆಗಳು ಜನರ ಜೀವನದೊಂದಿಗೆ ಬೆಸೆದುಕೊಂಡಿವೆ. ಕೃಷಿ, ಮಣ್ಣು, ಮಳೆ, ಬೆಳೆ ಇವೆಲ್ಲವೂ ಉತ್ತರ ಕರ್ನಾಟಕದ...
ಬೆಂಗಳೂರು, ಬೆಳಗಾವಿ, ಮತ್ತು ಉತ್ತರ ಕನ್ನಡದ ದಾಂಡೇಲಿ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೆಲೆಬಾಳುವ ಬೈಕ್ಗಳನ್ನು ಕಳವು ಮಾಡುತ್ತಿದ್ದ ಅಂತರ-ಜಿಲ್ಲಾ ಬೈಕ್ ಕಳ್ಳರ ತಂಡವನ್ನು ದಾಂಡೇಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯಲ್ಲಿ...
ಸಾರಿಗೆ ಬಸ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸುಮಾರು ಇಪ್ಪತ್ತಕ್ಕೂ ಹೆಚ್ಚು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಬೆಳಗಾವಿಯ ಬೈಲಹೊಂಗಲದಲ್ಲಿ ಇಂದು ನಡೆದಿದೆ.
ಬೈಲಹೊಂಗಲ ತಾಲೂಕಿನ ತಿಗಡಿ...