ಸಂವಿಧಾನ

ದಾವಣಗೆರೆ | ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನ:ಗುರುಪೀಠದ ಪ್ರಸನ್ನಾನಂದಪುರಿ ಶ್ರೀ ಆಕ್ರೋಶ

ವಾಲ್ಮೀಕಿ ಸಮಾಜದ ವಿರುದ್ಧ ಸಭೆಯಲ್ಲಿ ಮಾತನಾಡಿ ಅವಹೇಳನಕಾರಿಯಾಗಿ ಮಾತನಾಡಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿ, ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕು ಎಂದು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ...

ಚಿತ್ರದುರ್ಗ | ಬಾಲಕಿ ಅತ್ಯಾಚಾರ,ಕೊಲೆ; ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿ ಆಗ್ರಹ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ  ಬನೋಶಿ ಗ್ರಾಮದ ದಲಿತ ಬಾಲಕಿಯನ್ನು ನಿರಂತರವಾಗಿ 12 ಗಂಟೆಗಳ ಕಾಲ ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು ಎಂದು...

ಚಿತ್ರದುರ್ಗ | ಶೋಷಿತರ ವಿಮೋಚನೆಗೆ ಧಮ್ಮಪಥವೇ ಮಾರ್ಗ: ಧಮ್ಮದೀಕ್ಷಾ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಅಭಿಮತ

ಧಮ್ಮದೀಕ್ಷಾ ದಿನದ ಅಂಗವಾಗಿ ಅಂಬೇಡ್ಕರ್ ವಿಚಾರ ವೇದಿಕೆ ಚಿತ್ರದುರ್ಗ ಮತ್ತು ಜಂಬೂದ್ವೀಪ ಕರ್ನಾಟಕ ಇವರ ಸಹಯೋಗದಲ್ಲಿ ಚಿತ್ರದುರ್ಗ ಪುಲೆ ಅಧ್ಯಯನ ಕೇಂದ್ರದಲ್ಲಿ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬುದ್ದರ ಪ್ರತಿಮೆಗೆ ಪುಷ್ಪಾರ್ಚನೆಗೈದು ಸಾಮೂಹಿಕವಾಗಿ...

ದಾವಣಗೆರೆ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಪ್ರಯತ್ನ ಖಂಡಿಸಿ ವಕೀಲನ ಗಡೀಪಾರಿಗೆ ದಸಂಸ ಆಗ್ರಹ

ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಾಧೀಶ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆತ ಮತ್ತು ಹಲ್ಲೆ ಪ್ರಯತ್ನಕ್ಕೆ ಮುಂದಾಗಿದ್ದ ವಕೀಲನ ಮೇಲೆ ಕಾನೂನು ಕ್ರಮ ಮತ್ತು ಗಡೀಪಾರಿಗೆ ಒತ್ತಾಯಿಸಿಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ)(ದಸಂಸ...

ದಾವಣಗೆರೆ | ಸುಪ್ರೀಂ ನ್ಯಾಯಮೂರ್ತಿಗಳ ಮೇಲಿನ ಹಲ್ಲೆ ಯತ್ನ: ಯುವ ಕಾಂಗ್ರೆಸ್ ಘಟಕ ಖಂಡನೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿ ಅವಮಾನಿಸಿದ ರಾಕೇಶ್ ಕಿಶೋರ್ನನ್ನು ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಮುಖಂಡರು, ಕಾರ್ಯಕರ್ತರು...

ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಯತ್ನ: ಶಾಲೆ ಉಳಿಸಿ ಹೋರಾಟ ಸಮಿತಿ ಖಂಡನೆ

ದೇಶದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಸಿಜೆಐ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದಿರುವ ವಕೀಲನ ಕೃತ್ಯವನ್ನು ಖಂಡಿಸಿ ಕರ್ನಾಟಕ ಸರಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ, ಕೃತ್ಯ ಎಸಗಿದ ವಕೀಲ ರಾಕೇಶ್...

ಚಿತ್ರದುರ್ಗ | ಮುಖ್ಯ ನ್ಯಾಯಾಧೀಶರ ಮೇಲೆ ಹಲ್ಲೆ ಯತ್ನ: ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಸುಪ್ರೀಂ ಕೋರ್ಟ್ ಕಲಾಪ ನಡೆಯುತ್ತಿರುವ ಸಂದರ್ಭದಲ್ಲಿ ವಕೀಲನೊಬ್ಬ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿಯವರ ಮೇಲೆ ಶೂ ಎಸೆದ ಪ್ರಕರಣವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ ಕೃಷ್ಣಪ್ಪ) ತೀವ್ರವಾಗಿ ಖಂಡಿಸಿ ಪ್ರತಿಭಟಿಸುತ್ತದೆ....

ದಾವಣಗೆರೆ | ನ್ಯಾ.ಗವಾಯಿ ಮೇಲೆ ಶೂ ಎಸೆದವನ ಬಂಧಿಸಿ: ದಸಂಸ ಮುಖಂಡ ಮಂಜುನಾಥ್ ಕುಂದುವಾಡ

"ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ ಶೂ ಎಸೆಯಲು ಪ್ರಯತ್ನಿಸಿ ಅವಮಾನ ಮಾಡಿರುವುದರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು...

ದಾವಣಗೆರೆ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ ಅತ್ಯಂತ ಖಂಡನೀಯ: ಎಲ್.ಎಚ್.ಅರುಣಕುಮಾರ್

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಬಿ.ಆರ್.ಗವಾಯಿ ಅವರ ಮೇಲೆ ನಡೆದ ಶೂ ಎಸೆದ ಘಟನೆ ಅತ್ಯಂತ ಖಂಡನೀಯ, ಕಳವಳಕಾರಿ ಹಾಗೂ ಅಸಭ್ಯ ಕೃತ್ಯ. ಇಂತಹ ಕೃತ್ಯಗಳು ನ್ಯಾಯಾಂಗದ ಗೌರವ ಮತ್ತು ಘನತೆಗೆ ಧಕ್ಕೆಯುಂಟು...

ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆತ: ಕಾನೂನಿನ ಶಿಷ್ಟತೆ ಕಾಪಾಡುವವರಿಂದಲೇ ಸಂವಿಧಾನದ ಕಗ್ಗೊಲೆ

ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...

ದಾವಣಗೆರೆ  | ಶಹೀದ್‌ ಭಗತ್ ಸಿಂಗ್ ರಂತೆ ಶಿಕ್ಷಣ ನಿರುದ್ಯೋಗ, ಭ್ರಷ್ಟಾಚಾರದ ಸಮಸ್ಯೆಗಳ ವಿರುದ್ದ  ಹೋರಾಟಕ್ಕೆ ಮುಂದಾಗಬೇಕು: ಎಐಡಿಎಸ್ಓ

ʼʼದೇಶದಾದ್ಯಂತ ಶಿಕ್ಷಣದ ವ್ಯಾಪಾರಿಕರಣ, ಸರ್ಕಾರಿ ಶಾಲೆಗಳ ಮುಚ್ಚುವಿಕೆ, ನಿರುದ್ಯೋಗ, ಭ್ರಷ್ಟಾಚಾರ ಬೆಲೆ ಏರಿಕೆಯಂತಹ ಗಂಭೀರ ಸಮಸ್ಯೆಗಳು ರಾರಾಜಿಸುತ್ತಿರುವಾಗ ನಾವು ಶಾಹಿದ್‌ ಭಗತ್ ಸಿಂಗ್ ರಂತಹ ಮಹಾನ್ ಕ್ರಾಂತಿಕಾರಿಗಳ ಆದರ್ಶವನ್ನು ಎತ್ತಿ ಹಿಡಿದು ಬಲಿಷ್ಠ...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು ಸದನದಲ್ಲಿ ಅಂಗೀಕರಿಸಿ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಬೇಕಾಗುತ್ತದೆ. ಒಳಮೀಸಲಾತಿಯ ಸರ್ಕಾರಿ ಆದೇಶವು ಕಾನೂನಾಗಿ ಮಾರ್ಪಾಡುವ ನಿಟ್ಟಿನಲ್ಲಿ ಸರ್ಕಾರದ ಸುಗ್ರೀವಾಜ್ಞೆ ಅಗತ್ಯವಿದೆ"...

ಈ ಹೊತ್ತಿನ ಪ್ರಮುಖ ಸುದ್ದಿ