ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಳೆದ ವರ್ಷ 60 ಕೆಜಿ ಚೀಲಕ್ಕೆ ₹5,000ದಿಂದ ₹6,000ದವೆರಗೆ ಇದ್ದ ಶುಂಠಿ ಬೆಲೆ ಈ ಬಾರಿ ₹1000ರಿಂದ ₹1,400ಕ್ಕೆ ಕುಸಿದಿದ್ದು, ಶುಂಠಿ ಬೆಳೆಗಾರರ ಆದಾಯದ ಮೇಲೆ ಪರಿಣಾಮ ಬೀರಿದೆ. ಈ ತಿಂಗಳು ಸುಗ್ಗಿ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪ್ರಗತಿಪರ ರೈತ ಮಹಿಳೆ ಗಂಗಾಲಕ್ಷ್ಮಿ ಕೆ ಎಲ್ ಅವರು ಅಣಬೆ ಕೃಷಿ ಹಾಗೂ ಸಾವಯವ ಬೇಸಾಯ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಅಣಬೆ ಬೇಸಾಯ ಜತೆಗೆ ಮಿಶ್ರ...
ರೈತ ಸಂಘದ ಬ್ಯಾಂಕುಗಳ ಸಾಲ ಬಾಕಿ ತೀರಿಸುವ ವಿನೂತನ ಪ್ರಯೋಗವೊಂದು ಚಿತ್ರದುರ್ಗ ರೈತ ಸಂಘದ ವತಿಯಿಂದ ಹೊಳಲ್ಕೆರೆ ತಾಲೂಕಿನ ಶಿವಗಂಗ ಗ್ರಾಮೀಣ ಬ್ಯಾಂಕ್ ಘಟಕದಲ್ಲಿ ನಡೆದಿದ್ದು ರೈತರ ಬೇಡಿಕೆಯಾದ ಸಿ2ಪ್ಲಸ್50 ಬೆಲೆಯಲ್ಲಿ ಸಾಲುತೀರುವಳಿಗೆ...
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಭಾನುವಾರ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಶನಿವಾರ (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ...
ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಕೃಷಿಯಲ್ಲಿ ಅಧಿಕ ಆದಾಯ ಸಾಧ್ಯವಿಲ್ಲ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಯಶ ಕಾಣಬಹುದು. ನರೇಗಾ ಯೋಜನೆಯ ಲಾಭ ಪಡೆದು ಗುಲಾಬಿ ಹೂವು ಕೃಷಿಯಿಂದ ನಿರಂತರ ಆದಾಯ...
ಕೃಷಿ ಪ್ರಧಾನವಾದ ಭಾರತ ವಿಶ್ವದಲ್ಲೇ ಎರಡನೇ ಅತಿದೊಡ್ಡ ಆಲೂಗಡ್ಡೆ ಉತ್ಪಾದಕ ರಾಷ್ಟ್ರ ಎಂಬ ಖ್ಯಾತಿ ಪಡೆದಿದೆ. ಈಗ ಅದರ ಮೌಲ್ಯವರ್ಧಿತ ಆಹಾರೋತ್ಪನ್ನವಾಗಿರುವ 'ಫ್ರೆಂಚ್ ಫ್ರೈಸ್' ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸಹ ಪ್ರಸಿದ್ಧಿ...
2024-25ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 3,71,383 ಕೋಟಿ ರೂ. ಅಂದಾಜು ವೆಚ್ಚದ ರಾಜ್ಯ ಬಜೆಟ್ ಮಂಡಿಸಿದ್ದರು. ಆಗ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಶೇ.2ರಷ್ಟು ಅನುದಾನ ಮೀಸಲಿಟ್ಟು, 6,688 ಕೋಟಿ ರೂ. ಹಂಚಿಕೆ...
ತಳಕು ವಿದ್ಯುತ್ ವಿತರಣಾ ಕೇಂದ್ರದಿಂದ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡದೆ ಬೆಳೆಗಳು ಒಣಗುತ್ತಿದ್ದು ಇದರಿಂದ ಕಂಗೆಟ್ಟ ನೂರಾರು ರೈತರು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ತಳುಕು ಬೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿ ಬೀಗ...
ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘಿಸಿ ರೈತರ ಸಾಲ ವಸೂಲಿ ಮಾಡಿರುವ ಬ್ಯಾಂಕ್ ಅಧಿಕಾರಿಗಳ ಅಮಾನತು, ತನಿಖೆಗೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘ ಮತ್ತು ಹಸಿರು ಸೇನೆ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...
ಬಿಜೆಪಿಯ ಕೃಷಿ ಕಾಯ್ದೆಗಳನ್ನು ಬಲವಾಗಿ ವಿರೋಧಿಸಿದ್ದ ಕಾಂಗ್ರೆಸ್ ಸರ್ಕಾರ, ಈಗ ರೈತರ ಆದಾಯ ದ್ವಿಗುಣ ಮಾಡಲು, ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಒದಗಿಸಿಕೊಡಲು ಈ ಕಾಯ್ದೆಗಳ ಅನ್ವಯವೇ ಅಧ್ಯಯನ...
ರೈತರ ಬಹುದಿನಗಳ ಬೇಡಿಕೆಯಾದ ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಸಿ-2+50% ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ಅದನ್ನು ಶಾಸನಬದ್ಧಗೊಳಿಸುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖವೂ ಇಲ್ಲ, ಸೊಲ್ಲೂ ಇಲ್ಲ.
ನಮ್ಮ ಕಡೆ ಆಳಿಗೆ ತಕ್ಕನಾಗಿ,...