ಬೇಸಾಯ

ಚಿಕ್ಕಮಗಳೂರು l ಧಾರಾಕಾರ ಮಳೆ: ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಣೆ

ಮಲೆನಾಡಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮಕ್ಕಳ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ನಾಳೆ (ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ನರಸಿಂಹರಾಜಪುರ, ತಾಲೂಕುಗಳಲ್ಲಿ ಹಾಗೂ ಚಿಕ್ಕಮಗಳೂರು ತಾಲೂಕಿನ...

ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

ರಾಜ್ಯದಲ್ಲಿ 2025ರ ಏಪ್ರಿಲ್ 1 ರಿಂದ ಆಗಸ್ಟ್‌ 1ರ ನಡುವೆ ಪೂರ್ವ ಮುಂಗಾರು ಹಾಗೂ ಮುಂಗಾರು ಅವಧಿಯಲ್ಲಿ ಅಧಿಕ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತದಿಂದ ಒಟ್ಟು 101 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಂದಾಯ ಇಲಾಖೆಯಿಂದ...

ಚಿಕ್ಕಮಗಳೂರು l ಮಲೆನಾಡಿನಲ್ಲಿ ಮಳೆಯ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ

ಶೃಂಗೇರಿ ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾಗಿದ ಪರಿಣಾಮ ಕೆಲವು ಭಾಗಗಳಲ್ಲಿ ನೆರೆ ಬಂದಿದೆ. ಹಾಗೆಯೇ, ಮಳೆಯಿಂದ ಶೃಂಗೇರಿ ತಾಲೂಕಿನ ಗಾಂಧಿ ಮೈದಾನ, ನೆಮ್ಮಾರ್, ಕೆರೆಕಟ್ಟೆ, ಕುರಬಕೇರಿ, ಭಾರತೀತೀರ್ಥ ರಸ್ತೆ, ವಿದ್ಯಾರಣ್ಯಪುರ ರಸ್ತೆ, ಕಿಕ್ರೆ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಗಿಲಿಕೇನಹಳ್ಳಿಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ತನುಜಾ ಎನ್ನುವವರು ದಾಳಿಗೊಳಗಾದ ಮಹಿಳೆಯಾಗಿದ್ದು,...

ದಾವಣಗೆರೆ | ಕುರ್ಕಿ ನಾಲಾ ಸೇತುವೆ ಕುಸಿತ, ಭತ್ತನಾಟಿ, ರೈತರಿಗೆ ತೊಂದರೆಯಾಗದಂತೆ ತಾತ್ಕಾಲಿಕ ದುರಸ್ತಿಗೊಳಿಸಿ; ಶಾಸಕ ಬಸವಂತಪ್ಪ

ದಾವಣಗೆರೆ ತಾಲೂಕಿನ ಕುರ್ಕಿ ಬಳಿ ಹಾದುಹೋಗಿರುವ ಭದ್ರಾ ನಾಲೆಯ ಸೇತುವೆ ಕುಸಿದ ಘಟನಾ ಸ್ಥಳಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಇಂಜಿನಿಯರ್ ಗಳೊಂದಿಗೆ ಭೇಟಿ ಪರಿಶೀಲನೆ ನಡೆಸಿ ಹೊಸ ಸೇತುವೆ ನಿರ್ಮಾಣ ಮಾಡುವವರೆಗೆ ತಾತ್ಕಾಲಿಕ...

ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ನಮ್ಮ ಪೂರ್ವಜರ ದೀರ್ಘಾಯುಷ್ಯ ಮತ್ತು ಆರೋಗ್ಯಯುತ ಜೀವನ ಶೈಲಿಗೆ ಪ್ರಮುಖ ಕಾರಣವಾಗಿದ್ದು ಸಾಂಪ್ರದಾಯಿಕ, ಪಾರಂಪರಿಕ, ಜಾನಪದ ಪ್ರಭೇದಗಳು ಎಂದೂ ಕರೆಯಲ್ಪಡುವ ದೇಸಿ ಬೆಳೆಯ ತಳಿಗಳು. ಇವು ಸ್ಥಳೀಯ ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ...

ರಾಜ್ಯಾದ್ಯಂತ ಹಲವು ರೋಗಗಳಿಗೆ ತುತ್ತಾಗುತ್ತಿರುವ ಬೆಳೆಗಳು: ರೈತರ ಅನ್ನ ಕಸಿದ ಅಕಾಲಿಕ ಮಳೆ

ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದ ರೈತರು ಹೈರಾಣಾಗುತ್ತಿದ್ದರೆ, ಇನ್ನೊಂದೆಡೆ ಬೆಳೆದ ಬೆಳೆಗಳಿಗೆ ಸಮರ್ಪಕ ಬೆಲೆಗಳಿಲ್ಲದೆ ಆತಂಕದಲ್ಲಿ ದಿನದೂಡುತ್ತಿದ್ದಾರೆ. ರಾಜ್ಯಾದ್ಯಂತ 2025ರಲ್ಲಿ ಭಾರೀ ಮಳೆಯಿಂದಾಗಿ ರೈತರ ಬೆಳೆಗಳಿಗೆ ವ್ಯಾಪಕ ಹಾನಿಯಾಗಿದೆ. ವಿಜಯಪುರ, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಚಿಕ್ಕಮಗಳೂರು,...

ಚಿತ್ರದುರ್ಗ | ಇತಿಹಾಸದಲ್ಲಿ ಮೊದಲ ಬಾರಿಗೆ ಚಳ್ಳಕೆರೆಯಲ್ಲಿ ಯೂರಿಯಾ ಕೊರತೆ; ರೈತರ ಆತಂಕ

ಚಳ್ಳಕೆರೆಯಲ್ಲಿ ಯೂರಿಯಾ ಗೊಬ್ಬರ ಸಿಗದೇ ರೈತರು ಪರದಾಡುವ ಸ್ಥಿತಿ ಎದುರಾಗಿದ್ದು, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ರಸಗೊಬ್ಬರ ಕೊರತೆ ಎದುರಾಗಿದೆ. ಈರೀತಿ ಗೊಬ್ಬರಕ್ಕಾಗಿ ನೂಕು ನೂಗ್ಗಲಿನ ಪರಿಸ್ಥಿತಿ...

ದಾವಣಗೆರೆ | ಹರಿಹರದಲ್ಲಿ ಜನರೊಂದಿಗೆ ಜನತಾದಳ- ಸದಸ್ಯತ್ವ ನೋಂದಣಿ ಅಭಿಯಾನ, 50 ನೇ ವಿಧಾನಸಭಾ ಕ್ಷೇತ್ರ

ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ರಾಜ್ಯ ಪ್ರವಾಸ ಹಮ್ಮಿಕೊಂಡಿರುವ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ...

ನಿರಂತರ ಮಳೆಗೆ ಕೊಕೊ, ಅಡಕೆ ಬೆಳೆ ನಾಶ: ಆತಂಕದಲ್ಲೇ ದಿನದೂಡುತ್ತಿರುವ ಕರಾವಳಿ ರೈತರು

ಕರಾವಳಿಯಲ್ಲಿ ಮೇ ತಿಂಗಳಿನಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಈಗ ಕೃಷಿಕರ ಕಣ್ಮುಂದೆ ಕತ್ತಲೆ ಆವರಿಸಿದಂತಾಗಿದೆ. ವಿಶೇಷವಾಗಿ ಕೊಕೊ ಮತ್ತು ಅಡಕೆ ಬೆಳೆಗಾರರಿಗೆ ಈ ಬಾರಿಯ ಬೆಳೆ ಹಾಗೂ ಬೆಲೆ ಎರಡರಲ್ಲಿಯೂ ನಷ್ಟ...

ದಾವಣಗೆರೆ | ಭದ್ರಾ ಬಲದಂಡೆ ನಾಲೆಯಿಂದ ಕುಡಿಯುವ ನೀರಿನ ಯೋಜನೆ; ಕಾಂಗ್ರೆಸ್ ನಿಂದ ಯೋಜನೆಯ ಸತ್ಯ ಶೋಧನಾ ಸಮಾವೇಶ

ಭದ್ರಾ ಬಲದಂಡೆ ಕಾಲುವೆಯಿಂದ ಪೈಪ್ ಅಳವಡಿಸಿ ಹೊಸದುರ್ಗ ನಗರ ಮತ್ತು ತಾಲೂಕಿನ 352 ಹಳ್ಳಿಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ 167 ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಬಗ್ಗೆ ಬಿಜೆಪಿಯ ಕೆಲವು ನಾಯಕರು ಮಾಡುತ್ತಿರುವ...

ದಾವಣಗೆರೆ | ಜಗಳೂರು ತಾಲೂಕಿನಲ್ಲಿ ಯೂರಿಯಾ ವಿತರಣೆ, ಗೊಬ್ಬರ ಸಿಗದೇ ರೈತರ ನಿರಾಸೆ

ಯೂರಿಯ ರಸಗೊಬ್ಬರದ ಅಭಾವದಿಂದ ಕಂಗೆಟ್ಟಿರುವ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ರೈತರಿಗೆವಿವಿಧ ಭಾಗಗಳಲ್ಲಿ ಇಂದು ಕೃಷಿ ಅಧಿಕಾರಿಗಳು, ರೈತ ಸಂಘ ಮತ್ತು ಪೊಲೀಸರ ಬಂದೋಬಸ್ತ್ ನಲ್ಲಿ ಯೂರಿಯಾ ಗೊಬ್ಬರ ವಿತರಣೆ ಮಾಡಲಾಯಿತು.‌ ಆದರೂ...

ಈ ಹೊತ್ತಿನ ಪ್ರಮುಖ ಸುದ್ದಿ