ಪ್ರಸ್ತುತ ಸರ್ಕಾರಕ್ಕೆ ಪರ್ಯಾಯ ರಾಜಕಾರಣವೆಂದರೆ ನೀತಿಗಳ ಬದಲಾವಣೆಯೇ ಹೊರತು ಸರ್ಕಾರ ಬದಲಾವಣೆಯಲ್ಲ. ಮುಖ್ಯಮಂತ್ರಿ ಬದಲಾವಣೆ ಎನ್ನುವುದು ಪರ್ಯಾಯವಲ್ಲ. ನೀತಿಗಳ ಬದಲಾವಣೆಯೇ ನಿಜವಾದ ಪರ್ಯಾಯ ಎಂದು ಚಿಂತಕ, ಸಿಪಿಐಎಂ ರಾಜ್ಯ ಕಾರ್ಯದರ್ಶಿ ಡಾ ಕೆ...
ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗಳ ಪೈಕಿ ಹೆಲ್ಮೆಟ್ ಧರಿಸದ ಪ್ರಕರಣಗಳೇ ಅತ್ಯಧಿಕವಾಗಿವೆ. ದಿನೇದಿನೇ ಹೆಚ್ಚುತ್ತಿರುವ ದ್ವಿಚಕ್ರ ವಾಹನಗಳ ಸಂಖ್ಯೆಯ ಜತೆಗೆ, ಸುರಕ್ಷತಾ ನಿಯಮಗಳ ಪಾಲನೆಯಲ್ಲಿನ ನಿರ್ಲಕ್ಷ್ಯವೂ ಆತಂಕಕಾರಿ ಮಟ್ಟಕ್ಕೆ ಏರಿದೆ. ಸಂಚಾರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಬುಲ್ಡೋಜರ್‌ಗಳು ಸದ್ದು ಮಾಡಿವೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಸ್ಲಂ ನಿವಾಸಿಗಳ 300ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿದ್ದಾರೆ. ಸುಮಾರು 300 ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ.
ಬೆಂಗಳೂರಿನ...
ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣದ ಅಪಾರ್ಟ್‌ಮೆಂಟ್ ಮಾಲೀಕರ ಸಂಘವು ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳದಂತಹ ಪ್ರಕರಣಗಳನ್ನು ಸ್ವತಃ ವಿಚಾರಣೆ ನಡೆಸಿ ಬರೋಬ್ಬರಿ 3 ಲಕ್ಷ ರೂಪಾಯಿ ದಂಡ ವಸೂಲಿ...
ಪಟ್ನಾದಲ್ಲಿ ಡಿಸೆಂಬರ್ 15, 2025ರಂದು ನಡೆದ ಆಯುಷ್ ವೈದ್ಯರ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮುಸ್ಲಿಮ್ ಮಹಿಳಾ ವೈದ್ಯರೊಬ್ಬರ ನಿಖಾಬ್ ಅನ್ನು ಎಳೆದ ಕೃತ್ಯ ಅತ್ಯಂತ ಅಮಾನವೀಯ...
2020ರಲ್ಲಿ ನಡೆದಿದ್ದ ಬೆಂಗಳೂರಿನ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಬಂಧಿಸಲಾಗಿದ್ದ ವಾಜಿದ್ ಪಾಷಾ ಕೆ.ಎಂ ಅವರಿಗೆ ಜಾಮೀನು ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಈ ಪ್ರಕರಣದಲ್ಲಿ...
ಕುದುರೆಗಳಲ್ಲಿ ಗ್ಲಾಂಡರ್ಸ್ ರೋಗ ಕಂಡುಬಂದಿದ್ದು, ಬೆಂಗಳೂರು ಟರ್ಫ್ ಕ್ಲಬ್‌ನ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನಕ್ಕೆ ನಿರ್ಬಂಧ ವಿಧಿಸಲಾಗಿದೆ.
ಟರ್ಪ್ ಕ್ಲಬ್ ಸುತ್ತಮುತ್ತ ಗ್ಲಾಂಡರ್ಸ್ ರೋಗ ಪೀಡಿತ ಪ್ರದೇಶವೆಂದು...
ಕಳೆದ ಎರಡು ಮೂರು ವಾರಗಳಲ್ಲಿ ಬೆಂಗಳೂರಿನಲ್ಲಿ ಮಾಲಿನ್ಯ ಸಂಬಂಧಿತ ಕಾಯಿಲೆಗಳಲ್ಲಿ ಹೆಚ್ಚಳವಾಗಿದೆ ಎಂಬುದನ್ನು ವೈದ್ಯರು ಗಮನಿಸಿದ್ದಾರೆ. ಬೆಂಗಳೂರಿನ ಗಾಳಿಯ ಗುಣಮಟ್ಟವು ಕಳೆದ ಎರಡು ವಾರಗಳಲ್ಲಿ ತೃಪ್ತಿದಾಯಕ ಮತ್ತು ಮಧ್ಯಮ ಹಂತದ ನಡುವೆ ಏರಿಳಿತ...
ಕ್ರಿಸ್‌ಮಸ್ ಪ್ರಯುಕ್ತ ಬೆಂಗಳೂರು ದೂರದರ್ಶನ ಚಂದನ ವಾಹಿನಿಯಲ್ಲಿ ‘ಕ್ರಿಸ್ತ ನಮನ’ ಕಾರ್ಯಕ್ರಮವನ್ನು ಕನ್ನಡದಲ್ಲಿಯೇ ಪ್ರಸಾರ ಮಾಡಬೇಕು ಎಂದು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೆಸ್ತರ ಕನ್ನಡ ಸಂಘದ ಅಧ್ಯಕ್ಷ ಎ.ಐಸಾಕ್ ಆಗ್ರಹಿಸಿದ್ದಾರೆ.
ದೂರದರ್ಶನ ಚಂದನ ವಾಹಿನಿಯು...
ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ...
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಹೆಚ್ಚು ಮಹತ್ವ ಪಡೆಯುತ್ತಿರುವ ಈ ಹೊತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪರಿನಿಬ್ಬಾಣದ 69ನೇ ವರ್ಷದ ನೆನಪಿಗಾಗಿ, ಆಧುನಿಕ ತಂತ್ರಜ್ಞಾನ ಬಳಸಿ 69 ಅಂಬೇಡ್ಕರ್...
ಡಿಸೆಂಬರ್ ತಿಂಗಳ ಚಳಿ ರಾಜ್ಯಾದ್ಯಂತ ತನ್ನ ಪ್ರತಾಪವನ್ನು ತೋರಿಸಲು ಆರಂಭಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಉಷ್ಣಾಂಶ ಗಮನಾರ್ಹವಾಗಿ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದ ಬೆಳಗಿನ ಜಾವ ಕೊರೆಯುವ ಚಳಿ ಮತ್ತು...