ಬೆಂಗಳೂರು

ಡಿ.17ರಿಂದ ಬೆಂಗಳೂರಿನಲ್ಲಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ: ಸಂಪೂರ್ಣ ವಿವರ

ತುಮಕೂರು ಮತ್ತು ಮಲ್ಲಸಂದ್ರ ನಿಲ್ದಾಣಗಳ ನಡುವೆ ಎಂಜಿನಿಯರಿಂಗ್ ಕಾಮಗಾರಿಗಳು ನಡೆಯಲಿರುವ ಕಾರಣದಿಂದಾಗಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ. ನಿಡವಂದ ಮತ್ತು ಹಿರೇಹಳ್ಳಿನ ನಡುವಿನ ಲೆವೆಲ್ ಕ್ರಾಸಿಂಗ್-28ರಲ್ಲಿ...

ಕೊಂದವರು ಯಾರು? | ಒಂಟಿ ಮಹಿಳೆ ಹೋರಾಡಿದರೆ ಕಥೆ, ಮಹಿಳೆಯರೆಲ್ಲ ಕೂಡಿ ಹೋರಾಡಿದರೆ ಕ್ರಾಂತಿ: ಡಾ. ನಾಗಲಕ್ಷ್ಮೀ ಚೌಧರಿ

"ಒಬ್ಬ ಮಹಿಳೆ ಹೋರಾಡಿದರೆ ಅದು ಕಥೆಯಾಗುತ್ತದೆ. ಮಹಿಳೆಯರೆಲ್ಲರೂ ಹೋರಾಡಿದರೆ ಅದು ಕ್ರಾಂತಿಯಾಗುತ್ತದೆ. 20 ಸಾವಿರ ಸಹಿ ಸಂಗ್ರಹ ಸಾಲದು. ಪ್ರತಿಯೊಂದು ಕಾಲೇಜು, ವಿಶ್ವವಿದ್ಯಾಲಯ, ಮೊಹಲ್ಲಾ, ಗಲ್ಲಿಯಲ್ಲಿ ಕ್ರಾಂತಿ ಪ್ರಾರಂಭವಾಗಲಿ. ಇದು ಬರೀ ಮಹಿಳೆಯರ...

ಬೆಂಗಳೂರಿನಲ್ಲಿ ರಸ್ತೆ ಅಪಘಾತ: ಬಂಟ್ವಾಳದ ನವವಿವಾಹಿತ ಯುವಕ ಮೃತ್ಯು

ಬೆಂಗಳೂರಿನ ಕೂಡ್ಲು ಗೇಟ್ ಸಮೀಪ ಮಂಗಳವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತವೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಯುವಕನೋರ್ವ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮೃತಪಟ್ಟ ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಜಿಲಮೊಗರು...

ಗೋವಾ ನೈಟ್‌ಕ್ಲಬ್‌ ದುರಂತ: ಬೆಂಗಳೂರಿನ ನಿವಾಸಿ ಸಾವು

ಗೋವಾದ ನೈಟ್‌ಕ್ಲಬ್‌ ‘ಬರ್ಚ್‌ ಬೈ ರೋಮಿಯೊ ಲೇನ್‌’ನಲ್ಲಿ ಶನಿವಾರ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಗಳೂರಿನ ಕಾಡುಗೋಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಥಣಿಸಂದ್ರ ನಿವಾಸಿ ಇಶಾಕ್ ಎಂಬವರು ಮೃತಪಟ್ಟಿದ್ದಾರೆ. ಸ್ನೇಹಿತರೊಂದಿಗೆ ಗೋವಾಕ್ಕೆ ತೆರಳಿದ್ದ ಇಶಾಖ್‌,...

ಸೂಸೈಡ್ ಪಾಯಿಂಟ್ ಆಗುತ್ತಿದೆಯಾ ‘ನಮ್ಮ ಮೆಟ್ರೋ’?

ರಾಜಧಾನಿ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪರಿಸರ ಸ್ನೇಹಿಯಾಗಿರುವ ಈ ಮೆಟ್ರೋವನ್ನು ನಿತ್ಯ 7 ಲಕ್ಷಕ್ಕೂ ಅಧಿಕ ಜನ ನೆಚ್ಚಿಕೊಂಡಿದ್ದಾರೆ. ಟ್ರಾಫಿಕ್ ಕಿರಿಕಿರಿಗೆ ಬೇಸತ್ತಿರುವ ಜನರಿಗೆ ನಮ್ಮ ಮೆಟ್ರೋ...

ರಾಜ್ಯದ ಎಲ್ಲ ಚರ್ಚ್‌ಗಳಲ್ಲಿಯೂ ಕೊಂಕಣಿ ಗುಂಪುಗಳ ಅಧಿಪತ್ಯ: ಕನ್ನಡ ಭಾಷೆ ಕಡೆಗಣಿಸುತ್ತಿರುವುದಾಗಿ ಆರೋಪ

ರಾಜ್ಯದಲ್ಲಿರುವ ಚರ್ಚ್‌ಗಳಲ್ಲಿ ಕೊಂಕಣಿ ಗುಂಪುಗಳು ಅಧಿಕಾರವನ್ನು ಏಕಪಕ್ಷೀಯವಾಗಿ ಹಿಡಿದುಕೊಂಡು ಕನ್ನಡ ಕ್ರೈಸ್ತರನ್ನು ಕ್ರಮಬದ್ಧವಾಗಿ ಹತೋಟಿಗೆ ಒಳಪಡಿಸುತ್ತಿವೆ ಮತ್ತು ಕನ್ನಡ ಭಾಷೆಯನ್ನು ಕಡೆಗಣಿಸುತ್ತಿವೆ ಎಂದು ಅಖಿಲ ಕರ್ನಾಟಕ ಕ್ಯಾಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಅಧ್ಯಕ್ಷ...

ಜಿಬಿಎ ವ್ಯಾಪ್ತಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಉಪ ಲೋಕಾಯುಕ್ತರ ನೇಮಕವಾಗಲಿ: ಆಮ್ ಆದ್ಮಿ ಆಗ್ರಹ

ರಾಜ್ಯ ಸರ್ಕಾರವು ಈಗಾಗಲೇ ನೂತನವಾಗಿ ರಚಿಸಿರುವ ಜಿಬಿಎ ಆಡಳಿತ ಸೇರಿದಂತೆ ಐದು ನಗರ ಪಾಲಿಕೆಗಳ ಆಡಳಿತದಲ್ಲಿ ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಮತ್ತು ಪಾರದರ್ಶಕತೆಯನ್ನು ತರಲು ಪ್ರತ್ಯೇಕವಾಗಿ ಉಪಲೋಕಾಯುಕ್ತರನ್ನು ನೇಮಿಸಬೇಕು ಎಂದು ಆಮ್...

ಜಿಬಿಎ ಆಡಳಿತದಲ್ಲಿ ಭ್ರಷ್ಟಾಚಾರ ತಡೆಗೆ ವಿಶೇಷ ಉಪಲೋಕಾಯುಕ್ತರ ನೇಮಿಸಿ: ಎಎಪಿ ಆಗ್ರಹ

ಸರ್ಕಾರವು ನೂತನವಾಗಿ ರಚಿಸಿರುವ ಜಿಬಿಎ ಆಡಳಿತ ಸೇರಿದಂತೆ ಐದು ನಗರ ಪಾಲಿಕೆಗಳ ಆಡಳಿತದಲ್ಲಿ ಸಂಪೂರ್ಣವಾಗಿ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಲು ಹಾಗೂ ಪಾರದರ್ಶಕ ಆಡಳಿತವನ್ನು ಖಾತ್ರಿಪಡಿಸಲು ಪ್ರತ್ಯೇಕವಾಗಿ ಉಪಲೋಕಾಯುಕ್ತರನ್ನು ನೇಮಿಸಬೇಕು ಎಂದು ಆಮ್ ಆದ್ಮಿ...

ಸ್ಕೀಮ್ ನೌಕರರ ಬೇಡಿಕೆ ಈಡೇರಿಕೆಗೆ ಕೇಂದ್ರ ಸರ್ಕಾರಕ್ಕೆ ಫೆಬ್ರವರಿವರೆಗೆ ಗಡುವು: ವರಲಕ್ಷ್ಮಿ

ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಅನ್ನಪೂರ್ಣದೇವಿ ಅವರು ಭರವಸೆ ನೀಡಿದ್ದಾರೆ. ಅವರು ತಮ್ಮ ಭರವಸೆಯನ್ನು ಪೂರೈಸಲು 2026ರ...

ಕೆಐಎಡಿಬಿ ಹೊಸ ಬಹುಮಹಡಿ ಕಟ್ಟಡ ಉದ್ಘಾಟನೆ, ₹2 ಕೋಟಿ ಲಾಭಾಂಶ ಸಿಎಂಗೆ ಹಸ್ತಾಂತರ

ಬೆಂಗಳೂರು ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು. ಗಾಂಧಿನಗರದ ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ ಬಹುಮಹಡಿ...

ಬೆಂಗಳೂರು | ಡಿ.7ರಂದು ಜಾಗತಿಕ ತಾಪಮಾನ ಮತ್ತು ಕೃಷಿಗೆ ಸಂಬಂಧಿಸಿದಂತೆ ಜಾಗೃತಿ ಸಮಾವೇಶ

ಬೆಂಗಳೂರು ನಗರ ಜಿಲ್ಲೆಯ ಗೊಟ್ಟಿಗೆರೆಯ ಪೂರ್ಣಚಂದ್ರ ಕನ್ನಡ ಅಧ್ಯಯನ ಕೇಂದ್ರ, ಉಳುಮೆ ಪ್ರತಿಷ್ಠಾನ ಸಹಕಾರದೊಂದಿಗೆ ಶ್ರೀ ರಾಮಕೃಷ್ಣ ಸಮಗ್ರ ಶಿಕ್ಷಣ ಕೇಂದ್ರ(ರಾಗಿ ಕಣ)ದಲ್ಲಿ ಡಿಸೆಂಬರ್ 7ರ ಭಾನುವಾರ ಬೆಳಿಗ್ಗೆ 10.30ರಿಂದ ಜಾಗತಿಕ ತಾಪಮಾನ...

ಬೆಂಗಳೂರು | ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆ

ಯುವಕನೊಬ್ಬ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಚಲ್ಲಘಟ್ಟ ಕಡೆತಯಿಂದ ವೈಟ್‌ಫೀಲ್ಡ್‌ಗೆ ತೆರಳುತ್ತಿದ್ದ ಮೆಟ್ರೋ ರೈಲಿಗೆ ಅಡ್ಡಲಾಗಿ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ