ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತನ್ನ ಜಿಐಎಸ್-ಆಧಾರಿತ ಯುಟಿಲಿಟಿ ಆಸ್ತಿ ನಿರ್ವಹಣಾ ವೇದಿಕೆ 'ಜಲಪಥಕ್ಕಾಗಿ ಪ್ರತಿಷ್ಠಿತ 'ಜಿಯೋಸ್ಪೇಷಿಯಲ್ ಎಕ್ಸಲೆನ್ಸ್ ಪ್ರಶಸ್ತಿ' (Geospatial Excellence Award)ಗೆ ಭಾಜನವಾಗಿದೆ.
ಹೊಸ ದೆಹಲಿಯ ಭಾರತ್ ಮಂಟಪಂನಲ್ಲಿ...
ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದರು.
ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ...
ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಸ್ಟಡಿ ಸಾವು ಪ್ರಕರಣದಲ್ಲಿ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್ ಸೇರಿದಂತೆ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ತಡರಾತ್ರಿಯಿಂದ ಇಲ್ಲಿಯವರೆಗೆ ಸುಮಾರು 70ಕ್ಕೂ ಅಧಿಕ ವಿಮಾನಗಳ ಹಾರಾಟದಲ್ಲಿ ಅಡಚಣೆಯಾಗಿದೆ. ಒಟ್ಟು 22 ವಿಮಾನಗಳ ಹಾರಾಟ ಈವರೆಗೆ ರದ್ದಾಗಿದ್ದು,...
ಆಹಾರದಲ್ಲಿ ಹುಳ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಹಕನ ವಿರುದ್ಧ ಸುಳ್ಳು ದೂರು ನೀಡಿದ್ದ ರಾಮೇಶ್ವರಂ ಕೆಫೆ ಮಾಲೀಕರು, ತಾವೇ ಸಿಕ್ಕಿಬಿದ್ದಿರುವ ಪ್ರಸಂಗ ಬೆಳಕಿಗೆ ಬಂದಿದೆ.
ಆಹಾರ ಸುರಕ್ಷತೆ ಮತ್ತು ಮಾನನಷ್ಟ ಆರೋಪದ ಮೇಲೆ ರಾಮೇಶ್ವರಂ...
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಪ್ರಸಿದ್ಧ ರಾಮೇಶ್ವರಂ ಕೆಫೆಯ ಮಾಲೀಕರು ಕಳಪೆ ಆಹಾರವನ್ನು ನೀಡಿದ್ದಲ್ಲದೆ, ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ ಆರೋಪದಲ್ಲಿ ಹೋಟೆಲ್ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಗ್ರಾಹಕ ನಿಖಿಲ್ ಎನ್ ಎಂಬವರು...
ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿಗಳಿಗೆ ಮಾಸಿಕ ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ಸೌಲಭ್ಯ ನೀಡುವುದನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್‌ಗಳ ಸಂಘ ಹೈಕೋರ್ಟ್ ಮೆಟ್ಟಲೇರಿರುವುದನ್ನು...
ಬಳ್ಳಾರಿ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ಗದಗ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ‘ದಿತ್ವಾ’ ಚಂಡಮಾರುತದ ಪರಿಣಾಮ ಮುಂದಿನ ಆರು ದಿನ ತುಂತುರು ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ,...
ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸಿದ್ದವರು, ದಂಡ ಪಾವತಿಸಲು 50% ರಿಯಾಯತಿಯನ್ನು ಸರ್ಕಾರ ಘೋಷಿಸಿದೆ. ರಿಯಾಯತಿ ಅವಕಾಶ ಬಳಸಿಕೊಂಡು ಕಳೆದ 8 ದಿನಗಳಲ್ಲಿ 2,47,777 ವಾಹನಗಳ ಮಾಲೀಕರು ದಂಡ ಪಾವತಿಸಿದ್ದಾರೆ. ಈ ಅವಧಿಯಲ್ಲಿ ಒಟ್ಟು...
ಕನ್ನಡ ಭಾಷೆ, ಉದ್ಯೋಗ ಮತ್ತು ಅನ್ನದ ಭಾಷೆಯಾಗಬೇಕು. ಅನ್ಯಭಾಷೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಭಾಷೆ ನಮ್ಮ ಕನ್ನಡ ಭಾಷೆ ಎಂದು ಕನ್ನಡ ಅಧ್ಯಾಪಕಿ ಸುಮಲತಾ ತಿಳಿಸಿದರು.
ದೊಡ್ಡಬಳ್ಳಾಪುರ ಮುಖ್ಯ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಜ್ರ (AC) ಸಾಪ್ತಾಹಿಕ ಪಾಸ್ ದರದ ಪರಿಷ್ಕರಣೆ ಮಾಡಿದೆ.
ಹೌದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (ಬಿಎಂಟಿಸಿ) ಸಾರ್ವಜನಿಕರಿಗೆ ಹೆಚ್ಚು ಸುಲಭ ಮತ್ತು ಕೈಗೆಟಕುವ ಪ್ರಯಾಣಾವಕಾಶವನ್ನು ಒದಗಿಸುವ...
ಬೆಂಗಳೂರಿನ ಥಣಿಸಂದ್ರ ಪ್ರದೇಶದ 7 ಕಿಮೀ ಪಾದಚಾರಿ ಮಾರ್ಗ ಸಂಪೂರ್ಣ ಗುಣಮಟ್ಟದ ಮಾರ್ಗವಾಗಿದೆ. ತ್ಯಾಜ್ಯ ಮುಕ್ತ, ತಡೆ ರಹಿತ, ಸ್ವಚ್ಛ, ಸುಂದರ ಹಾಗೂ ಸರಾಗವಾಗಿ ನಡೆಯಬಹುದಾದ ಉತ್ತಮ ಗುಣಮಟ್ಟವುಳ್ಳ ಪಾದಚಾರಿ ಮಾರ್ಗವಾಗಿದ್ದು, ಇದು...