ಕರ್ನಾಟಕದ ರಾಜಧಾನಿ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದ ಹಬ್ ಎಂಬ ಹೆಸರಿಗೆ ಹೆಸರಾದ ನಗರ. ಆದರೆ, ಇದೇ ನಗರದಲ್ಲಿ 2025ರ ನವೆಂಬರ್ ತಿಂಗಳಲ್ಲಿ ನಡೆದ ಒಂದು ಘೋರ ಘಟನೆಯು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಒಬ್ಬ ದುರುಳ...
ಅಪರಾಧ ಆರೋಪ ಹೊತ್ತಿದ್ದ ಯುವಕ ದರ್ಶನ್ ಎಂಬಾತ ಇತ್ತೀಚೆಗೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಆತನನ್ನು ಪೊಲೀಸರೇ ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಆತನ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಬೆಂಗಳೂರಿನ ವಿವೇಕನರದ ಸೊಣ್ಣೆನಹಳ್ಳಿ ನಿವಾಸಿಯಾಗಿರುವ ದರ್ಶನ್‌ನನ್ನ (23)...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2024 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ನವೆಂಬರ್ 30 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿದೆ. 2024 ನೇ...
ಸ್ವಿಟ್ಜರ್ಲೆಂಡ್ ಮೂಲದ ಬಹು ರಾಷ್ಟ್ರೀ ಕಂಪೆನಿಗಳಲ್ಲಿ ಒಂದಾಗಿರುವ ಟಿಇ ಕನೆಕ್ಟಿವಿಟಿ ಇಂಡಿಯಾ ಪ್ರೈ. ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದ 200ಕ್ಕೂ ಹೆಚ್ಚಿನ ಖಾಯಂ ಕಾರ್ಮಿಕರಿಗೆ ಕೂಡಲೇ ಕೆಲಸ ಕೊಡಬೇಕು ಎಂದು ಟೈಕೋ ಎಲೆಕ್ಟ್ರಾನಿಕ್ಸ್ ಎಂಪ್ಲಾಯೀಸ್...
ಈ ದೇವಾಲಯದಲ್ಲಿ ಇಲ್ಲಿಯವರೆಗೂ ಹಲವಾರು ಮದುವೆಗಳನ್ನು ಮಾಡಿಸಲಾಗಿದೆ. ಈ ದೇವಸ್ಥಾನ ಮದುವೆಗಳನ್ನ ಮಾಡಿಸುವುದಕ್ಕೆ ಜನಪ್ರಿಯವಾಗಿತ್ತು. ವಾರಕ್ಕೊಮ್ಮೆ 100ರಿಂದ 150 ಮದುವೆಗಳನ್ನು ನಡೆಸುತ್ತಿದ್ದ ಈ ದೇವಾಲಯ, ಕಳೆದ 6-7 ವರ್ಷಗಳಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸಿದೆ.
ರಾಜ್ಯ...
ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಿದೆ. ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗುರುವಾರ ಪ್ರದಾನ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ರಾಜಭವನದ...
ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಮಸ್ಯೆಗೆ ಪರಿಹಾರವೇಂದೆ ನಂಬಲಾಗಿರುವ ‘ನಮ್ಮ ಮೆಟ್ರೋ’ ನಗರದ ಜೀವನಾಡಿಯಾಗಿದೆ. ಪರಿಸರ ಸ್ನೇಹಿಯಾಗಿರುವ ಈ ಸಾರಿಗೆಯನ್ನ ಪ್ರತಿನಿತ್ಯ ಲಕ್ಷಾಂತರ ಜನರು ಬಳಸುತ್ತಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ಮೆಟ್ರೋ ಪ್ಲಾಟ್ ಫಾರ್ಮ್‌ಗಳಲ್ಲಿ ನಡೆದ...
ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ 'ಸೆನ್ಯಾರ್ʼ ಚಂಡಮಾರುತದಿಂದಾಗಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
"ಕರ್ನಾಟಕ, ತಮಿಳುನಾಡು,...
ದಟ್ಟಮಂಜಿನ ಕಾರಣದಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ 5: 30ರಿಂದ ಕನಿಷ್ಟ 41 ವಿಮಾನಗಳ ಹಾರಾಟ ವಿಳಂಬವಾಗಿದೆ.
ಗುರುವಾರ ಬೆಳಿಗ್ಗೆ ನಗರದಲ್ಲಿ ದಟ್ಟ ಮಂಜು ಆವರಿಸಿತ್ತು. ವಿಮಾನ ನಿಲ್ದಾಣದ ಸುತ್ತಲಿನ...
ಮಳೆಗಾಲ ಮತ್ತು ಚಳಿಗಾಲ ಜನಜೀವನದ ಮೇಲೆ ಅತ್ಯಂತ ಆಳವಾದ ಪ್ರಭಾವ ಬೀರುವ ಋತುಗಳು. ಈ ಎರಡೂ ಋತುಗಳು ದೇಶದ ಆರ್ಥಿಕತೆ, ಕೃಷಿ ಮತ್ತು ದೈನಂದಿನ ಬದುಕಿನ ಮೇಲೆ ನಿರ್ಣಾಯಕ ಪಾತ್ರ ವಹಿಸುತ್ತವೆ. ದೇಶದಲ್ಲಿ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳನ್ನು ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳು ಬದ್ಧತೆ ತೋರಿಸುತ್ತಿಲ್ಲ ಎಂದು ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...
ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ದೊರೆಯದೆ ರಸ್ತೆ ಅಪಘಾತಕ್ಕೀಡಾಗಿದ್ದ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ವರ್ತೂರು ನಿವಾಸಿ ಆನಂದ್ (35) ಮೃತ ದುರ್ದೈವಿ. ಮಾನ್ಯತಾ ಟೆಕ್ ಪಾರ್ಕ್‌ನಲ್ಲಿ ಕೆಲಸ ಮಾಡುತ್ತಿದ್ದ ಆನಂದ್...