ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪ್ರದೇಶದಲ್ಲಿನ ಮಹಿಳೆಯರ ಸಾವುಗಳು ಮತ್ತು ನಾಪತ್ತೆ ಮೊದಲಾದ ಬಗೆಹರಿಯದ ಪ್ರಕರಣಗಳಿಗೆ ನ್ಯಾಯಕ್ಕಾಗಿ ಒತ್ತಾಯಿಸಲು ಪ್ರಾರಂಭಿಸಲಾದ 'ಕೊಂದವರು ಯಾರು- who killed women in Dharmasthala?'...
ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ರೈತ-ಕಾರ್ಮಿಕರು...
ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ‘ಬೆಂಗಳೂರು ಚಲೋ’ ಬೃಹತ್ ಹೋರಾಟ ನಡೆಸಿದೆ. ರಾಜ್ಯದ ಸರ್ಕಾರದ ಮುಂದೆ...
ಕರ್ನಾಟಕದ ಯುವಕರಿಗೆ ಜೀವನೋಪಾಯದ ಅವಕಾಶಗಳನ್ನು ಒದಗಿಸುವ ಗುರಿಯೊಂದಿಗೆ ಉಬರ್ ಇಂಡಿಯಾ ಹೊಸದೊಂದು ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಈ ಯೋಜನೆಯಡಿ ಯುವಕರಿಗೆ ಚಾಲನೆ ತರಬೇತಿ ನೀಡುವುದರ ಜೊತೆಗೆ ಪ್ರಮಾಣೀಕೃತ ಪ್ರವಾಸಿ-ಮಾರ್ಗದರ್ಶಿ ಕೌಶಲ್ಯ ಒದಗಿಸುವ...
ವಿದ್ಯುತ್ ಖಾಸಗೀಕರಣ, ಬಲವಂತದ ಭೂಸ್ವಾಧೀನ ಕ್ರಮ ಕೈಬಿಡುವುದು, ಬಿಜೆಪಿ ಸರ್ಕಾರ ತಂದಿದ್ದ ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಪಡಿಸುವುದು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿಯು ನ.26ರ ಬುಧವಾರದಂದು...
ಮದ್ಯ ಮಾರಾಟಕ್ಕೆ ಪರವಾನಗಿ ನೀಡಲು ಗ್ರಾಮ ಸಭೆಗಳಿಗೆ ಅಧಿಕಾರ ನೀಡಬೇಕು. ಸಭೆಗಳಲ್ಲಿ 20% ಮಹಿಳೆಯರ ಒಪ್ಪಿಗೆ ಪಡೆಯಬೇಕು. ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರತಿ ಹಳ್ಳಿಗಳಲ್ಲೂ ಮಹಿಳೆಯರ...
ನಾಡಿನ ಮೂಲೆಮೂಲೆಗಳಿಂದ ಸೇರಿದ ಸುಮಾರು 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿ, ಕರ್ನಾಟಕ ಸರ್ಕಾರಕ್ಕೆ ಮದ್ಯ ನಿಷೇಧ ಘೋಷಣೆಗೆ ಒತ್ತಾಯಿಸಿದರು.
ಕಳೆದ ದಶಕಕ್ಕಿಂತ ಹೆಚ್ಚು ಕಾಲದಿಂದ ನಡೆಯುತ್ತಿರುವ 'ಮದ್ಯ...
ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಪಾದರಸ ಚುಚ್ಚುಮದ್ದು ನೀಡಿ, ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವಿಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಿರುವ ಮಹಿಳೆ, 'ತನ್ನ ಪತಿ ಮತ್ತು ಮಾವ ನನ್ನನ್ನು ಕೊಲ್ಲಲು ಸಂಚುಹೂಡಿ,...
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 13 ವರ್ಷಗಳಿಂದ ನಿಷ್ಕ್ರಿಯವಾಗಿ ನಿಂತಿದ್ದ ಬೋಯಿಂಗ್ 737-200 ವಿಮಾನವನ್ನು ತೆರವುಗೊಳಿಸಲಾಗಿದ್ದು, ಬೆಂಗಳೂರಿಗೆ ರವಾನಿಸಲಾಗಿದೆ. ಟ್ರ್ಯಾಕ್ಟರ್–ಟ್ರೇಲರ್ ಮೂಲಕ ವಿಮಾನವನ್ನು ಬೆಂಗಳೂರಿಗೆ ತರಲಾಗಿದೆ. ಅದನ್ನು ನಿರ್ವಹಣಾ ಎಂಜಿನಿಯರ್‌ಗಳ ತರಬೇತಿಗಾಗಿ ಬಳಸಲಾಗುತ್ತದೆ ಎಂದು...
ಪೋಲೀಸರ ಸೋಗಿನಲ್ಲಿ ದುರುಳರ ಗುಂಪೊಂದು ಮಹಿಳಾ ಪಿ.ಜಿ.ಗೆ ನುಗ್ಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗುಂಪು ಪಿ.ಜಿ.ಯಲ್ಲಿ ದರೋಡೆಗೆ ಯತ್ನಿಸಿತ್ತು ಎಂದು ಹೇಳಲಾಗಿದೆ. ಗುಂಪಿನಲ್ಲಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣಾ...
ಬೆಂಗಳೂರಿನ ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ...
ಚಾರ್ಟರ್ಡ್ ವಿಮಾನದ ಕರ್ತವ್ಯದಲ್ಲಿದ್ದಾಗ ತನ್ನ ಮೇಲೆ ಪೈಲಟ್ ಅತ್ಯಾಚಾರ ಎಸಗಿದ್ದಾನೆಂದು ಮಹಿಳಾ ಸಹ-ಪೈಲಟ್ ಆರೋಪಿಸಿದ್ದಾರೆ. ಘಟನೆಯು ಬೆಂಗಳೂರಿನಲ್ಲಿ ನಡೆದಿದ್ದು, ಸಂತ್ರಸ್ತೆ ಹೈದರಾಬಾದ್‌ನಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ, ಘಟನೆ ಬೆಂಗಳೂರಿನಲ್ಲಿ ನಡೆದಿದ್ದ ಕಾರಣ ಪ್ರಕರಣವನ್ನು...