ಬೆಂಗಳೂರು

ಬೆಂಗಳೂರು | ರಾಜ್ಯ ಸರ್ಕಾರ ಪುಸ್ತಕೋದ್ಯಮವನ್ನು ಕಡೆಗಣಿಸುತ್ತಿದೆ: ಬರಹಗಾರ ನಿಡಸಾಲೆ ಪುಟ್ಟಸ್ವಾಮಯ್ಯ ಆರೋಪ

ರಾಜ್ಯ ಸರ್ಕಾರವು ಪುಸ್ತಕೋದ್ಯಮ ವನ್ನು ಕಡೆಗಣಿಸುತ್ತಿದೆ ಅದರಲ್ಲಿಯೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯನ್ನು ಉನ್ನತೀಕರಿಸಲು ಆಯುಕ್ತಾಲಯವನ್ನು ಮಾಡಿ ಹೋಗಿ ಅದೋಗತಿಗಿಳಿಸಿದೆ ಎಂದು ಕರ್ನಾಟಕ ರಾಜ್ಯದ ಪ್ರಕಾಶಕರು, ಲೇಖಕರು ಮತ್ತು ಮುದ್ರಕರ ಒಕ್ಕೂಟದ ಪ್ರತಿನಿಧಿಗಳ ಜತೆಗೆ...

Exclusive | ಜನವರಿಯಲ್ಲಿ ಬೆಂಗಳೂರು ಸಿನಿಮೋತ್ಸವ; ಪ್ರಕಾಶ್ ರೈ ರಾಯಭಾರಿ; ಪಿ.ಬಿ. ಮುರಳಿ ಕಲಾತ್ಮಕ ನಿರ್ದೇಶಕ

ಸರ್ಕಾರ ಶುಕ್ರವಾರ ಹೊರಡಿಸಿರುವ ಆದೇಶದ ಪ್ರಕಾರ ಹೊಸ ವರ್ಷದ ಜನವರಿ ತಿಂಗಳ ಕೊನೆಯ ಗುರುವಾರ ʼಬಿಫೆಸ್ʼ ತೆರೆ ಏಳಲಿದೆ. ಯುವ ಮುಖ ಪಿ.ಬಿ ಮುರಳಿ ನವ ಕಲಾತ್ಮಕ ನಿರ್ದೇಶಕ, ಬಹುಭಾಷಾ ಕಲಾವಿದ ಪ್ರಕಾಶ್...

ಮಧು ಬಂಗಾರಪ್ಪರನ್ನು ಶಿಕ್ಷಣ ಸಚಿವ ಸ್ಥಾನದಿಂದ ತೆರವುಗೊಳಿಸಿ, ಬದ್ಧತೆ ಇರುವವರನ್ನು ನೇಮಿಸಿ: ದಸಂಸ ಒಕ್ಕೂಟ ಆಗ್ರಹ

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಚಿವರ ಮಧು ಬಂಗಾರಪ್ಪ ಅವರನ್ನು ಹುದ್ದೆಯಿಂದ ತೆರವುಗೊಳಿಸಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಕುರಿತು ಆಳವಾದ ಒಳನೋಟ, ಬದ್ಧತೆ ಇರುವ ಶಾಸಕರನ್ನು ಶಿಕ್ಷಣ ಸಚಿವರನ್ನಾಗಿ ನೇಮಿಸಬೇಕು ಎಂದು ದಸಂಸ...

ಬೆಂಗಳೂರು | ಮಹದೇವಪುರ ಕ್ಷೇತ್ರದಲ್ಲಿ ‘ನಕಲಿ ಮತದಾರರ’ ಸೇರ್ಪಡೆ: ಪ್ರಕರಣ ದಾಖಲು

2024ರ ಲೋಕಸಭೆ ಚುನಾವಣೆಗೂ ಮುನ್ನ ಮಹದೇವಪುರ ವಿಧಾನಸಭೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿರುವ ಬಗ್ಗೆ ಬೆಂಗಳೂರು ನಗರದ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ನಲ್ಲೂರುಹಳ್ಳಿ...

ದರೋಡೆ ಪ್ರಕರಣ | ಮೂವರು ಆರೋಪಿಗಳ ಬಂಧನ, ₹5.76 ಕೋಟಿ ನಗದು ವಶ

ಬೆಂಗಳೂರಿನಲ್ಲಿ 7.11 ಕೋಟಿ ರೂ. ಹೊತ್ತೊಯ್ಯುತ್ತಿದ್ದ ನಗದು ವಾಹನ ದರೋಡೆ ಪ್ರಕರಣವನ್ನು ಪೊಲೀಸರು 60 ಗಂಟೆಗಳಲ್ಲಿ ಭೇದಿಸಿದ್ದಾರೆ. ಈ ಪೂರ್ವ ಯೋಜಿತ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 5.76...

ಭೂಮಿ-ವಸತಿಗಾಗಿ ನವೆಂಬರ್ 26 ಬೆಂಗಳೂರು ಚಲೋ; ವನ್‍ಟೈಮ್ ಸೆಟಲ್‍ಮೆಂಟ್ ಜಾರಿಗೆ ಆಗ್ರಹ

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ನವೆಂಬರ್‌ 26ರಂದು ಬೆಂಗಳೂರು ಚಲೋ ನಡೆಸಲು ತೀರ್ಮಾನಿಸಿದೆ. ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಮಿತಿಯ ಮುಖಂಡರು, ಸರಕಾರ ಭೂಮಿ-ಮತ್ತು ವಸತಿ ವಿಚಾರಕ್ಕೆ ಗಟ್ಟಿಯಾದ ತೀರ್ಮಾನವನ್ನು...

ಜಿಬಿಎ ಪಾಲಿಕೆಗಳ ವಾರ್ಡ್‌ ವಿಂಗಡಣೆ ಹಂಚಿಕೆ ಅಂತಿಮ, ಜನವರಿಗೆ ಚುನಾವಣೆ ಸಾಧ್ಯತೆ?

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಿಗೆ ವಾರ್ಡ್‌ಗಳ ಮರು ವಿಂಗಡಣೆ ಮಾಡಿರುವ ನಗರಾಭಿವೃದ್ಧಿ ಇಲಾಖೆ ಗುರುವಾರ ಅಂತಿಮ ಅಧಿಸೂಚನೆಯನ್ನು ಹೊರಡಿಸಿದೆ. ಈ ಮೂಲಕ ಜಿಬಿಎ ಚುನಾವಣೆಗೆ ಕಾಲ ಸನ್ನಿಹಿತದಂತಿದೆ. ಐದು...

ನಾವು ಸ್ವತಃ ಸಮಸ್ಯೆಗಳನ್ನು ಸೃಷ್ಟಿಸಿ ಅವುಗಳಿಗೆ ಪರಿಹಾರ ಹುಡುಕುವ ಪ್ರಾಣಿಗಳು -ಶುಭಾಂಶು ಶುಕ್ಲಾ

“ಮಾನವನ ಕುತೂಹಲಕ್ಕೆ ಮಿತಿ ಇಲ್ಲ; ನಾವು ಸ್ವತಃ ಸಮಸ್ಯೆಗಳನ್ನು ಸೃಷ್ಟಿಸಿ ಅವುಗಳಿಗೆ ಪರಿಹಾರ ಹುಡುಕುವ ಪ್ರಾಣಿಗಳು”- ಬೆಂಗಳೂರು ಟೆಕ್ ಸಮ್ಮಿಟ್‌-2025 ಕೊನೆಯ ದಿನವಾದ ಇಂದು (ನ.20) ಭಾರತೀಯ ಬಾಹ್ಯಾಕಾಶ ಯಾತ್ರಿ ಶುಭಾಂಶು ಶುಕ್ಲಾ...

ನೆರೆಹೊರೆಯವರ ಹಕ್ಕುಗಳ ರಾಷ್ಟ್ರೀಯ ಮಟ್ಟದ ಅಭಿಯಾನ ನ. 21ರಿಂದ 30ರವರೆಗೆ

"ಸಮಾಜದ ಮುಂದೆ ನೆರೆಹೊರೆಯವರ ಹಕ್ಕುಗಳ ಅತ್ಯುತ್ತಮ ಮಾದರಿಯನ್ನು ಪ್ರಸ್ತುತಪಡಿಸುವುದು, ಪರಸ್ಪರರ ಬಗ್ಗೆ ಕಾಳಜಿ, ಸಹಕಾರ, ಶಿಸ್ತು, ಶುಚಿತ್ವ ಮತ್ತಿತರ ಸಾಮಾಜಿಕ ಹೊಣೆಗಾರಿಕೆಗಳನ್ನು ನಿರ್ವಹಿಸಲು ಪ್ರೇರೇಪಿಸುವುದು, ಸೌಹಾರ್ದ ಸಂಬಂಧ ಬೆಳೆಯುವಂತೆ ಮಾಡುವುದು, ರಸ್ತೆಯ ನಿಯಮಗಳು,...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಆರೋಪ ಪಟ್ಟಿಯಲ್ಲಿ ಕೆಎಸ್‌ಸಿಎ, ಡಿಎನ್‌ಎ, ಆರ್‌ಸಿಬಿ ಹೊಣೆ

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂನ್‌ 4ರಂದು ಸಂಭವಿಸಿದ್ದ ಕಾಲ್ತುಳಿತ ದುರಂತ ಪ್ರಕರಣದ ತನಿಖೆ ನಡೆಸಿರುವ ಸಿಐಡಿ, ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. 2,200 ಪುಟಗಳ ದೋಷಾರೋಪ ಪಟ್ಟಿ ಸಿದ್ಧವಾಗಿದೆ. ಕಾಲ್ತುಳಿತದಿಂದಾಗಿ...

ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂ. ದರೋಡೆ; ಎಟಿಎಂ ಹಾಕುವ ಹಣ ಕದ್ದ ಕಳ್ಳರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇನ್ನೋವಾ ಕಾರಿನಲ್ಲಿ ಬಂದಿದ್ದ 7-8 ಜನರ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11...

ಆಸ್ಟ್ರೇಲಿಯಾ: ಅಪಘಾತದಲ್ಲಿ ಬೆಂಗಳೂರು ಮೂಲದ ಮಹಿಳೆ ಸಾವು

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಬೆಂಗಳೂರು ಮೂಲದ ಎಂಟು ತಿಂಗಳ ಗರ್ಭಿಣಿಯೊಬ್ಬರು ಮೃತಪಟ್ಟಿದ್ದಾರೆ. 33 ವರ್ಷದ ಸಮನ್ವಿತಾ ತಮ್ಮ ಪತಿ ಧಾರೇಶ್ವರ್ ಮತ್ತು ಮೂರು ವರ್ಷದ ಪುತ್ರನೊಂದಿಗೆ ಶುಕ್ರವಾರ ರಾತ್ರಿ 8...

ಈ ಹೊತ್ತಿನ ಪ್ರಮುಖ ಸುದ್ದಿ