ಬೆಂಗಳೂರು

ಜಿಬಿಎ ಚುನಾವಣೆ | 6 ವರ್ಷಗಳ ನಂತರ ಚುನಾಯಿತ ಪ್ರತಿನಿಧಿಗಳನ್ನು ಕಾಣಲಿದೆ ಬೆಂಗಳೂರು

ಸುಮಾರು 6 ವರ್ಷಗಳಿಂದ ಜನಪ್ರತಿನಿಧಿಗಳಿಲ್ಲದೆ ಬೆಂಗಳೂರು ಸ್ಥಳೀಯ ಸಂಸ್ಥೆಯಾದ ಹಿಂದಿನ ಬಿಬಿಎಂಪಿ/ ಈಗಿನ ಜಿಬಿಎ ಆಡಳಿತ ನಡೆಸುತ್ತಿದೆ. ಆಡಳಿತಾಧಿಕಾರಿಗಳು ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ದ (ಜಿಬಿಎ) ಆಡಳಿತ ನಡೆಸುತ್ತಿದ್ದಾರೆ. ಬಿಬಿಎಂಪಿಯಿಂದ ಜಿಬಿಎಗೆ ಆಡಳಿತಾತ್ಮಕ ಬದಲಾವಣೆ...

ʼಪಾಸ್ ವಿತೌಟ್ ಹಿಂದಿ ಕಾನೂನುʼ ಕುರಿತು ಜಾಗೃತಿಗೆ ಮುಂದಾದ ಕನ್ನಡಪರ ಸಂಘಟನೆಗಳು

ಕರ್ನಾಟಕ ಶಾಲಾ ಶಿಕ್ಷಣದಲ್ಲಿ ʼಪಾಸ್ ವಿತೌಟ್ ಹಿಂದಿ ಕಾನೂನುʼ ಜಾರಿಗೆ ತರಲು ಕನ್ನಡ ಪರ ಸಂಘಟನೆಗಳು ನಾಲ್ಕನೇ ದಿನದ ಸಭೆಯನ್ನು ನಯನ ಸಭಾಂಗಣದಲ್ಲಿ ನಡೆಸಿದರು. ಹಿಂದಿ ವಿಷಯವನ್ನು ಶಾಲಾ ಶಿಕ್ಷಣದಲ್ಲಿ ಅನವಶ್ಯಕವಾಗಿ ಹೇರಿಕೆ ಮಾಡಿ,...

ದಲಿತರು ಉದ್ಯಮಿಗಳಾಗಲು ಇರುವ ದಾರಿಗಳನ್ನು ಶೋಧಿಸಬೇಕು : ಡಾ. ರಾಜಾ ನಾಯಕ್‌

ದಲಿತರು ಉದ್ಯಮಿಗಳಾಗಲು ಶ್ರಮವಹಿಸಿ ಕೆಲಸ ಮಾಡಬೇಕು. ನಾವು ಮಾಡುವ ಉತ್ಪಾದಕ ವಸ್ತುಗಳು ಹೆಚ್ಚು ಗುಣಮಟ್ಟದ್ದಾಗ ಮಾತ್ರ ನಮ್ಮ ಬೆಳವಣಿಗೆ ಉತ್ತಮವಾಗಿರುತ್ತದೆ ಎಂದು ದಲಿತ್‌ ಇಂಡಿಯನ್‌ ಚೇಂಬರ್‌ ಆಫ್‌ ಕಾಮರ್ಸ್‌ ಅಂಡ್‌ ಇಂಡಸ್ಟ್ರಿಯ(DICCI) ಬುಡಕಟ್ಟು...

ಬೆಂಗಳೂರು | ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಮಳೆ ನೀರಿನ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಮೃತರನ್ನು ಮುನಿಶಾಮಪ್ಪ(67), ರುದ್ರಕುಮಾರ್(40) ಮತ್ತು ವಿಶ್ವನಾಥ್ ಆಚಾರಿ(24) ಎಂದು ಗುರುತಿಸಲಾಗಿದೆ. ಮೃತರಲ್ಲಿ ಒಬ್ಬರಾದ ಮುನಿಶಾಮಪ್ಪ ಅವರು ತಮ್ಮ...

ಕರ್ನಾಟಕ ಶಾಲಾ ಶಿಕ್ಷಣದ ಸ್ಥಿತಿಗತಿ ಕುರಿತ ಒಂದು ದಿನದ ವಿಚಾರ ಸಂಕಿರಣ: ಒಮ್ಮತದ ನಿರ್ಣಯ

ಒಂದು ಸಮಗ್ರ ನೀತಿಯು ಅಸ್ತಿತ್ವದಲ್ಲಿಲ್ಲದಿದ್ದಾಗ ನೀತಿ, ಕಾರ್ಯಕ್ರಮ, ತೀರ್ಮಾನಗಳು ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳ ಬದಲಾಗಿ ವ್ಯಕ್ತಿ ಮತ್ತು ಅಧಿಕಾರಶಾಹಿ ನೆಲೆಯಲ್ಲಿ ರೂಪಗೊಳ್ಳುತ್ತವೆ ಎಂಬುದನ್ನು ಕರ್ನಾಟಕ ಸಾಕ್ಷೀಕರಿಸದೆ ಎಂಬುದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ...

ಹವಾಮಾನ ವೈಪರೀತ್ಯ: ಬೆಂಗಳೂರು-ನೇಪಾಳ ವಿಮಾನ ವಿಳಂಬ, ಪ್ರಯಾಣಿಕರ ಪ್ರತಿಭಟನೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೇಪಾಳಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸುಮಾರು 18 ಗಂಟೆಗಳ ಕಾಲ ವಿಳಂಬವಾಗಿದ್ದು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಿದ್ದಾರೆ, ಘೋಷಣೆ ಕೂಗಿದ್ದಾರೆ. 10 ದಿನಗಳ...

ಭೂ ಪರಿಹಾರಕ್ಕೆ ಬದಲಿಯಾಗಿ ನೀಡುವ ʼಟಿಡಿಆರ್‌ʼಗಳು ಆನ್‌ಲೈನ್ ಮಾರಾಟಕ್ಕೆ! ಏನಿದು ಟಿಡಿಆರ್?

ಹಸ್ತಾಂತರಿಸಬಹುದಾದ ಅಭಿವೃದ್ಧಿ ಹಕ್ಕುಗಳಿಗೆ (TDR) ಸಂಬಂಧಿಸಿದ ವ್ಯವಹಾರಗಳು ಒಂದು ತಿಂಗಳ ಅವಧಿಯಲ್ಲಿ ಡಿಜಿಟಲ್ ರೂಪಕ್ಕೆ ಬರಲಿವೆ. ಟಿಡಿಆರ್ ಅಡಿಯಲ್ಲಿ ಸಾರ್ವಜನಿಕ ಯೋಜನೆಗಳಿಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ನಗದು ಪರಿಹಾರದ ಬದಲಾಗಿ ನೀಡಲಾಗುವ 'ಅಭಿವೃದ್ಧಿ...

ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ

ಕಳೆದ ಕೆಲ ವರ್ಷಗಳಿಂದಲೂ ಅಲೆಮಾರಿ ಕುರಿಗಾಹಿಗಳು ಮಾಡಿಕೊಂಡು ಬಂದಿರುವ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ʼಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ 2025 ಅನ್ನು...

ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತ ಪ್ರಕರಣ; ಶಾಲಾ ಪ್ರಾಂಶುಪಾಲರ ವಿರುದ್ಧದ ದೂರು ರದ್ದು: ಹೈಕೋರ್ಟ್

ಗಾಂಧಿ ಜಯಂತಿಯ ದಿನದಂದು ಶಾಲೆಯ ಪ್ರಾಂಶುಪಾಲರು ಚಪ್ಪಲಿ ಧರಿಸಿ ರಾಷ್ಟ್ರಧ್ವಜದ ಮೇಲೆ ನಿಂತಿರುವ ತಿರುಚಿದ ಚಿತ್ರವನ್ನು ವಿದ್ಯಾರ್ಥಿಯೊಬ್ಬರು ಹಂಚಿಕೊಂಡಿದ್ದರು. ಆ ಚಿತ್ರದ ಆಧಾರದ ಮೇಲೆ ಪ್ರಾಂಶುಪಾಲರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್...

ಬೆಂಗಳೂರು | ಹಾರ್ನ್‌ ವಿಚಾರ: ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆಗೈದ ಆರೋಪಿ ಬಂಧನ

ರಸ್ತೆ ಬದಿಯಲ್ಲಿ ನಡೆದು ಹೋಗುತ್ತದ್ದ ವೃದ್ಧನಿಗೆ ಜಾಗ ಬಿಡುವಂತೆ ಹಾರ್ನ್ ಮಾಡಿದ ವ್ಯಕ್ತಿಯೊಬ್ಬ, ಬಳಿಕ, ವೃದ್ಧನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಾಗದೇವನಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ನವೀನ್ ಎಂದು ಗುರುಸಲಾಗಿದ್ದು,...

‘ಪಾಸ್ ವಿತೌಟ್ ಹಿಂದಿ’ ಕಾನೂನು ಜಾರಿಗೆ ಪಟ್ಟು; ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ

ಕರ್ನಾಟಕದ ಶಾಲಾ ಶಿಕ್ಷಣದಲ್ಲಿ ಹಿಂದಿ ಹೇರಿಕೆಯನ್ನು ತಡೆಯಲು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 'ಪಾಸ್ ವಿಥೌಟ್ ಹಿಂದಿ' (Pass Without Hindi) ಕಾನೂನನ್ನು ತಕ್ಷಣ ಜಾರಿಗೆ ತರಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರರು ಸರ್ಕಾರಕ್ಕೆ ಕಟು...

ಅಜೀಂ ಪ್ರೇಮ್‌ಜಿ ವಿವಿಯಲ್ಲಿ ಎಬಿವಿಪಿ ದಾಂಧಲೆ: ಸೂಕ್ತ ತನಿಖೆಗೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸರ್ಜಾಪುರ ಬಳಿಯ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯಕ್ಕೆ ಅಕ್ರಮ ಪ್ರವೇಶ ಮಾಡಿ ಆಸ್ತಿಗಳನ್ನು ಧ್ವಂಸ ಮಾಡಿ, ಕೆಲವು ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಎಬಿವಿಪಿ ಗೂಂಡಾಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ