ಯೋಜನೆಯ ಪ್ರಸ್ತಾವನೆ ಸಲ್ಲಿಸಿದ್ದ ಸಮಯದಲ್ಲಿ ಬಿಡಿಎ, ಕೇವಲ 200 ಮರಗಳನ್ನು ಮಾತ್ರವೇ ಕಡಿಯಲಾಗುತ್ತದೆ ಎಂದು ಸುಳ್ಳು ಹೇಳಿತ್ತು. SEIAAಯಿಂದ ಪರಿಸರ ಅನುಮೋದನೆ ನೀಡಿತ್ತು. ನಂತರದಲ್ಲಿ, 32,175 ಮರಗಳನ್ನು ಉರುಳಿಸಬೇಕೆಂದು ಹೇಳುವ ಮೂಲಕ ಎನ್‌ಜಿಟಿ...
ಪ್ರೀತಿ ಹೆಸರಿನಲ್ಲಿ ಅಪ್ರಾಪ್ತೆ ಹಿಂದೆ ಬಿದ್ದಿದ್ದ ದುರುಳರು ಲೈಂಗಿಕವಾಗಿ ಬಳಸಿಕೊಳ್ಳುವ ಉದ್ದೇಶದಿಂದ ಆಕೆಯನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ, ಅಪಘಾತ ಸಂಭವಿಸಿದ್ದು, ಅಪ್ರಾಪ್ತೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೆಕಲ್ ಪೊಲೀಸ್...
ಬೆಂಗಳೂರಿನಲ್ಲಿ ಬ್ರೆಜಿಲ್ ಮೂಲದ 'ಮಾಡೆಲ್'ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡೆಲಿವರಿ ಏಜೆಂಟ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಆರ್‌ಟಿ ನಗರದಲ್ಲಿ ಘಟನೆ ನಡೆದಿದೆ. ಮಾಡೆಲಿಂಗ್ ಮಾಡುವ ಯುವತಿ ಮೇಲೆ ಬ್ಲಿಂಕಿಟ್ ಡೆಲಿವರಿ...
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024ರ ಸೆಕ್ಷನ್ 35ರಂತೆ...
ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ವಕೀಲರ ಸಂಘದ ಅಧ್ಯಕ್ಷ...
ಕರ್ನಾಟಕ ಸರ್ಕಾರವು ಯುವಜನರ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದು, ‘ಬೆಂಗಳೂರಿನ ಕೌಶಲ್ಯ ಶೃಂಗಸಭೆ– 2025’ (Bengaluru Skill Summit 2025) ಮೂಲಕ ರಾಜ್ಯದ ಕೌಶಲ್ಯ ಅಭಿವೃದ್ಧಿಯ ನೂತನ ಯುಗವನ್ನು ಆರಂಭಿಸಲು...
ಬೆಂಗಳೂರಿನ ಗಾಂಧಿನಗರ ಕ್ಷೇತ್ರದಲ್ಲಿ ಇಂದು ಸನ್ ರೈಸ್ ಸರ್ಕಲ್ ನಲ್ಲಿ ಮತಗಳ್ಳತನ "ವೋಟ್ ಚೋರಿ" ವಿರುದ್ಧ ನಡೆಯುತ್ತಿರುವ "ಮತದಾರರ ಹಕ್ಕುಗಳಿಗಾಗಿ ಸಹಿ ಸಂಗ್ರಹ ಅಭಿಯಾನ" ಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ...
ಮಹಿಳೆಯೊಬ್ಬರನ್ನು ಕೊಲೆ ಮಾಡಿ ಮೃತದೇಹವನ್ನು ಆಟೋದಲ್ಲಿ ಬಿಸಾಡಿ ಪ್ರಿಯಕರ ಪರಾರಿಯಾಗಿರುವ ಘಟನೆ ಬೆಂಗಳೂರು ತಿಲಕನಗರದಲ್ಲಿ ಬೆಳಕಿಗೆ ಬಂದಿದೆ.
ಮೃತಳನ್ನು ಸಲ್ಮಾ (35) ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳಾದ ಸುಬ್ರಹ್ಮಣಿ ಮತ್ತು ಸೆಂಥಿಲ್ ಈ ಕೃತ್ಯ...
ಹೋರಾಟದ ಕರಪತ್ರಗಳನ್ನು ಹಂಚುತ್ತಿದ್ದ ಇಬ್ಬರು ಕಾರ್ಮಿಕ ನಾಯಕರನ್ನು ಬಂಧಿಸಿರುವ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ ಸಮೀಪ ನಡೆದಿದೆ. ಬಂಧಿತರನ್ನು ಸಿಪಿಐ(ಎಂ) ಮುಖಂಡರು ಮತ್ತು ಕರ್ನಾಟಕ ಮಾಹಿತಿ ತಂತ್ರಜ್ಞಾನ ನೌಕರರ ಸಂಘದ(KITU) ನಾಯಕರುಗಳಾದ...
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅನಧಿಕೃತವಾಗಿ ಸ್ಮಾರ್ಟ್‌ಫೋನ್, ಇಯರ್‌ಫೋನ್‌ಗಳನ್ನು ಸಾಗಿಸುತ್ತಿದ್ದ ಸಿಬ್ಬಂದಿಯನ್ನಿ ಜೈಲು ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪ್ರವೇಶ ದ್ವಾರದಲ್ಲಿ ತಪಾಸಣೆ ನಡೆಸುತಿದ್ದ ವೇಳೆ ಸಿಬ್ಬಂದಿ ಅಮರ್ ಪ್ರಂಜೆ ಎಂಬಾತ ಅಕ್ರಮವಾಗಿ...
"ಯಾವುದೇ ಪ್ರತಿಭಟನೆಯನ್ನು ಫ್ರೀಡಂ ಪಾರ್ಕ್‌ನಲ್ಲಿ ಮಾಡಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗಿದ್ದಾಗ ಇವರಿಗೆ(ಆರ್‌ಎಸ್‌ಎಸ್) ಹೇಗೆ ಅವಕಾಶ ಕೊಡಲಾಯಿತು ಎಂದು ಪಿಐಎಲ್ ಸಲ್ಲಿಸಲಿದ್ದೇವೆ. ಆರ್‌ಎಸ್‌ಎಸ್ ಹೆಸರಲ್ಲಿ ನೂರಾರು ಎಕರೆ ಜಾಗ ತೆಗೆದುಕೊಂಡಿದ್ದಾರೆ. ಸಂಘ...
ಇಂದು ಬೆಳಗ್ಗೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ನಡೆದ ಭಾರೀ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಬೈರತಿ ಬಸವರಾಜ್ ಭೇಟಿ...