ಬೆಂಗಳೂರು

ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ-ಉದ್ಯೋಗ ಕೊಡಿಸುತ್ತಿದೆ BSVT: ಸಂತೋಷ್‌ ಕುಮಾರ್

ಉದ್ಯೋಗಾಕಾಂಕ್ಷಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಗಳನ್ನು ಒದಗಿಸುವ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್‌ಪೋಟ್ರೇಷನ್’ (BSVT) ತನ್ನ ಮೊದಲ ಬ್ಯಾಚ್‌ ವಿದ್ಯಾರ್ಥಿಗಳಿಗೆ ತರಬೇತಿ ಪೂರ್ಣಗೊಳಿಸಿದೆ. ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ದುಬೈ ಮತ್ತು...

ಬೆಂಗಳೂರು | ಕೆಆರ್‌ ಪುರಂನಲ್ಲಿ ಸಿಲಿಂಡರ್ ಸ್ಫೋಟ: ಮನೆ ಧ್ವಂಸ, ಓರ್ವ ಮಹಿಳೆ ಸಾವು

ಬೆಂಗಳೂರು ನಗರದ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿವೇಣಿನಗರದಲ್ಲಿ ಅಡುಗೆಮನೆಯಲ್ಲಿ ಸಂಭವಿಸಿದ ಭಾರೀ ಸಿಲಿಂಡರ್ ಸ್ಫೋಟದಿಂದ ಓರ್ವ ಮಹಿಳೆ ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮನೆ ಸಂಪೂರ್ಣವಾಗಿ ಧ್ವಂಸವಾಗಿದ್ದು, ಅಕ್ಕಪಕ್ಕದ...

ಸ್ಟಾರ್ಟ್ಅಪ್ ಪ್ರೋತ್ಸಾಹಕ್ಕೆ ಹೆಚ್ಚುವರಿ ಅನುದಾನ ಕೋರಿ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ (KMDC) ವತಿಯಿಂದ ಸ್ಟಾರ್ಟ್ಅಪ್ ಕಂಪನಿಗಳಿಗೆ ಉತ್ತೇಜನ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ ‘Elevate Minorities – 2025’ ಯೋಜನೆಯಡಿಯಲ್ಲಿ ರೂ.5 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಆದರೆ ಪ್ರಸ್ತುತ...

ಬೆಂಗಳೂರು | ಮಲ್ಲೇಶ್ವರಂ ಸರ್ಕಾರಿ ಶಾಲೆಯ 5 ಮಕ್ಕಳು ಜಾಗತಿಕ ರೋಬೋಟಿಕ್ಸ್ ಸ್ಪರ್ಧೆಗೆ ಆಯ್ಕೆ

ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಲ್ಲಿ ನವೀನತೆಯ ಹಾದಿಯತ್ತ ಸಾಗುತ್ತಿರುವ ಶಕ್ತಿಯುತ ಬೆಳವಣಿಗೆಯ ಮತ್ತೊಂದು ಉದಾಹರಣೆಯಾಗಿ, ಮಲ್ಲೇಶ್ವರಂ 18ನೇ ಅಡ್ಡರಸ್ತೆಯ ಸರ್ಕಾರಿ ಪ್ರೌಢಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ಕಲಿಯುತ್ತಿರುವ 5 ಪ್ರತಿಭಾವಂತ ವಿದ್ಯಾರ್ಥಿಗಳು ಫಸ್ಟ್...

ಸೌಹಾರ್ದದ ವಿವೇಕದಿಂದ ದೇಶವನ್ನು ಕಟ್ಟಬೇಕಾಗಿದೆ: ಎಸ್ ಜಿ ಸಿದ್ದರಾಮಯ್ಯ

"ನಮ್ಮ ಎದೆಯೊಳಗೆ ಪ್ರೀತಿ, ಸಹಬಾಳ್ವೆ, ಸಂವಿಧಾನದ ಆಶಯವಿದೆ. ನಾವು ದೊಣ್ಣೆಯನ್ನು ಕೈಯಲ್ಲಿ ಹಿಡಿಯುವವರಲ್ಲ. ಬೀದಿಯಲ್ಲಿ ಲಾಠಿ, ದೊಣ್ಣೆ ಹಿಡಿದು ಹೋಗುವುದು ಭಯೋತ್ಪಾದನೆ. ನಮ್ಮೆದೆಯೊಳಗಿರುವ ಸೌಹಾರ್ದದ ವಿವೇಕದಿಂದ ದೇಶವನ್ನು ಕಟ್ಟಬೇಕಾಗಿದೆ" ಎಂದು ಹಿರಿಯ ಸಾಹಿತಿ...

ಜಿಬಿಎ ಚುನಾವಣೆ | ಪಕ್ಷಗಳಲ್ಲಿ ಚುರುಕುಗೊಂಡ ಚಟುವಟಿಕೆ; ಹೇಗಿದೆ ತಯಾರಿ?

ಐದು ಪಾಲಿಕೆಗಳಲ್ಲಿ ಕಾಂಗ್ರೆಸ್‌ ಹೆಚ್ಚಿನ ಸ್ಥಾನ ಗೆಲ್ಲಲು ಬೆಂಗಳೂರಿನ ಆರು ಸಚಿವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ದೋಸ್ತಿ ನಾಯಕರು ಜಿಬಿಎ ಪಾಲಿಟಿಕ್ಸ್‌ಗೆ ಪ್ಲ್ಯಾನ್‌ ರೆಡಿ ಮಾಡುತ್ತಿದ್ದಾರೆ. ಮೈತ್ರಿಯಲ್ಲಿ ಎರಡು ಸಮನ್ವಯ ಸಮಿತಿ ರಚಿಸಲು...

ಬೆಂಗಳೂರು | 5 ದಿನ ನಡೆಯಲಿದೆ ಕಡಲೆಕಾಯಿ ಪರಿಷೆ; ಸಕಲ ಸಿದ್ಧತೆಯಲ್ಲಿ ಆಡಳಿತ ಮಂಡಳಿ

ಬಸವನಗುಡಿಯ ಬಸವೇಶ್ವರ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆ ಈ ಬಾರಿ ಮೊದಲ ಬಾರಿಗೆ 5 ದಿನಗಳ ಕಾಲ ನಡೆಯಲಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ...

ಬೆಂಗಳೂರು | ನಟಿ ದಿವ್ಯಾ ಸುರೇಶ್ ಮೇಲೆ ಹಿಟ್ & ರನ್‌ ಆರೋಪ; ಪ್ರಕರಣ ದಾಖಲು

ಬಿಗ್‌ ಬಾಸ್‌ ಮಾಜಿ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ. ಈ ಘಟನೆ ಇದೇ ತಿಂಗಳ 4ರ ರಾತ್ರಿ 1.30ರ ಸುಮಾರಿಗೆ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ...

ಬೆಂಗಳೂರು | ಪಟಾಕಿ ಅವಘಡದಿಂದ 190ಕ್ಕೂ ಅಧಿಕ ಮಂದಿಗೆ ಗಾಯ, ದೃಷ್ಟಿ ಕಳೆದುಕೊಂಡ 8 ಮಂದಿ

ದೀಪಾವಳಿ ಹಬ್ಬದ ಪ್ರಯುಕ್ತ ಕಳೆದ ಮೂರು ದಿನಗಳಿಂದ ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ಗಾಯಗೊಂಡವರ ಸಂಖ್ಯೆ 190ಕ್ಕೂ ಹೆಚ್ಚು ಏರಿಕೆಯಾಗಿದ್ದು, ಇದರಲ್ಲಿ 9 ಮಂದಿ ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ನಗರದ ಕಣ್ಣಿನ ಆಸ್ಪತ್ರೆಗಳು ಈ...

ಬೆಂಗಳೂರು | ಡಿಜೆ ಹಳ್ಳಿ ಪೊಲೀಸ್‌ ಇನ್‌ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ದೂರು ನೀಡಿದ ಮಹಿಳೆ

ಬೆಂಗಳೂರು ನಗರದ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ವಿವಾಹವಾಗುವುದಾಗಿ ನಂಬಿಕೆ ಅತ್ಯಾಚಾರ ಮಾಡಿರುವುದಾಗಿ ಮಹಿಳೆ ದೂರು ನೀಡಿದ್ದಾರೆ. ಜೊತೆಗೆ ಸಂತ್ರಸ್ತೆ ಮತ್ತು ಇನ್‌ಸ್ಪೆಕ್ಟರ್ ನಡುವಿನ ವಾಟ್ಸಾಪ್...

ಬೆಂಗಳೂರು | ಕಳೆದ ದೀಪಾವಳಿಗಿಂತ ಈ ಬಾರಿ ವಾಯು ಗುಣಮಟ್ಟ ಶೇ.98ರಷ್ಟು ಉತ್ತಮ: ಕೆಎಸ್‌ಪಿಸಿಬಿ

ದೀಪಾವಳಿಯ ಎರಡನೇ ದಿನದಲ್ಲಿ ಬೆಂಗಳೂರು ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಕಳೆದ ದೀಪಾವಳಿಗಿಂತ ಶೇ.98ರಷ್ಟು ಉತ್ತಮವಾಗಿದ್ದು, ಸಾಮಾನ್ಯ ದಿನಕ್ಕಿಂತ ಶೇ.7ರಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶಬ್ದ ಮಾಲಿನ್ಯದಲ್ಲಿ...

ಬೆಂಗಳೂರು | ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಪಶ್ಚಿಮ ಬಂಗಾಳದ ಮಹಿಳೆ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ರಾತ್ರಿ ಮೂವರು ದುಷ್ಕರ್ಮಿಗಳ ಮಹಿಳೆ ವಾಸವಿದ್ದ ಬಾಡಿಗೆ ಮನೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ